Kornersite

Entertainment Politics

ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ! ಬೆಂಗಳೂರಿನಿಂದ ಸ್ಪರ್ಧೆ?

ಬೆಂಗಳೂರು : ಕೆಲವು ಸಮಯದವರೆಗೆ ಚಿತ್ರರಂಗ ಹಾಗೂ ರಾಜಕಾರಣದಿಂದ ದೂರ ಇದ್ದ ನಟಿ ರಮ್ಯ, ಈಗ ಎರಡೂ ಕ್ಷೇತ್ರಗಳಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಚಿತ್ರರಂಗದಲ್ಲಿ ಬ್ಯೂಸಿಯಾಗಿರುವ ಅವರು, ರಾಜಕೀಯದಲ್ಲಿಯೂ ಅಷ್ಟೇ ಸಮಯ ಕಳೆಯುತ್ತಿದ್ದಾರೆ. ಅಲ್ಲದೇ, ಬೆಂಗಳೂರಿನಿಂದ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಈ ಕುರಿತು ಎಐಸಿಸಿ ಸಭೆಯಲ್ಲಿ ಚರ್ಚೆ ನಡೆದಿದ್ದು, ಮೂರು ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಿಂದ ಕಣಕ್ಕೆ ಇಳಿಸುವ ಕುರಿತು ಕಾಂಗ್ರೆಸ್‌ ತಂತ್ರ ಹೆಣೆದಿದೆ ಎಂದು ತಿಳಿದು ಬಂದಿದೆ.
ಕಂದಾಯ ಸಚಿವ ಆರ್‌. ಅಶೋಕ್‌ ವಿರುದ್ಧ ಪದ್ಮನಾಭನಗರ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಚಿಂತನೆ ನಡೆದಿದೆ. ಪದ್ಮನಾಭನಗರ ಮೊದಲ ಆದ್ಯತೆಯಾಗಿದ್ದರೆ ಮಂಡ್ಯ ಎರಡನೇ ಆದ್ಯತೆಯಾಗಿದೆ. ಚನ್ನಪಟ್ಟಣದಲ್ಲಿ ಕೂಡ ಕಣಕ್ಕೆ ಇಳಿಸುವ ಚಿಂತನೆ ನಡೆದಿದೆ ಎಂದು ತಿಳಿದು ಬಂದಿದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು