Telangana: ತೆಲಂಗಾಣದಲ್ಲಿ ಇಂದು ವಂದೇ ಭಾರತ್ ರೈಲಿಗೆ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಸಿಕಂದರಾಬಾದ್-ತಿರುಪತಿ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಶುರುವಾಗಿದೆ.

ತೆಲಂಗಾಣಕ್ಕೆ ಭೇಟಿ ನೀಡಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸುವುದರ ಮೂಲಕ ಪ್ರಯಾಣಿಕರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದ್ದಾರೆ ನರೇಂದ್ರ ಮೋದಿ.

ನರೇಂದ್ರ ಮೋದಿ ಅವರು ಹೌದರಾಬಾದ್ ಸಮೀಪದ ಬೀಬಿನಗರದ ಏಮ್ಸ್ ಹಾಗೂ ಐದು ರಾಷ್ತ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ.