Kornersite

Bollywood Crime Entertainment Just In

Threat to Actor: ಬಾಲಿವುಡ್ ನಟ ಸಲ್ಮಾನ್ ಗೆ ಬೆದರಿಕೆ!

Mumbai : ಭಾಯಿಜಾನ್ ಸಲ್ಮಾನ್‌ಗೆ ರಾಕಿ ಭಾಯ್ ಹೆಸರಿನಿಂದ ಬೆದರಿಕೆ ಕರೆ ಬಂದಿದೆ. ಬಾಲಿವುಡ್ ನಟ (Bollywood) ಸಲ್ಮಾನ್ ಖಾನ್‌ಗೆ (Salman Khan) ಹಲವು ಬಾರಿ ಈ ರೀತಿಯ ಬೆದರಿಕೆ ಕರೆಗಳು ಬಂದಿವೆ. ಈ ಹಿಂದೆಯೂ ಅನ್ಯ ದೇಶದಿಂದ ಬೆದರಿಕೆ ಕರೆ ಬಂದಿದ್ದು. ಸದ್ಯ ದೇಶದ ಬೆದರಿಕೆಯ ಕರೆ ಬಂದಿದೆ.

ಸದ್ಯ ಸಲ್ಮಾನ್ ಖಾನ್ ಗೆ ಕರೆ ಮಾಡಿರುವ ವ್ಯಕ್ತಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಏ. 30ರಂದು ಝೋಧಪುರ ಸ್ಥಳದಿಂದ ಈ ದುಷ್ಕರ್ಮಿ ಕರೆ ಮಾಡಿದ್ದಾನೆ. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಖಡಕ್ ಆಗಿ ಮಾತನಾಡಿದ್ದಾನೆ. ಝೋಧಪುರದ ಈ ವ್ಯಕ್ತಿ ಗೋ ರಕ್ಷಕ ದಳದಲ್ಲಿ ಕೆಲಸ ಮಾಡುತ್ತಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ. ಈ ಕುರಿತು ಮುಂಬಯಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ.


ಸಲ್ಮಾನ್ ಬೆದರಿಕೆ ಕರೆ ಹೆಚ್ಚಾಗುತ್ತಿದ್ದಂತೆ, ಬಿಳಿ ಬುಲೆಟ್ ಫ್ರೂಪ್ ನಿಸ್ಸಾನ್ ಅನ್ನು ಖಾನ್ ಖರೀದಿಸಿದ್ದಾರೆ. ಅಲ್ಲದೇ, ಅವರಿಗೆ ಭದ್ರತೆಯನ್ನು ಕೂಡ ಹೆಚ್ಚಿಸಲಾಗಿದೆ. ಸಲ್ಮಾನ್ ಖಾನ್ ಅವರು Kisi Ka Bhai Kisi Ka Jaan ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಏ.21ಕ್ಕೆ ಸಿನಿಮಾ ತೆರೆಗೆ ಬರಲಿದೆ. ಮೊದಲ ಬಾರಿಗೆ ಪೂಜಾ ಹೆಗ್ಡೆ- ಸಲ್ಮಾನ್ ಖಾನ್ ಜೋಡಿಯಾಗಿ ನಟಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,