Kornersite

Bengaluru Just In Karnataka Politics State

Karnataka Assembly Election: ಜೆಡಿಎಸ್ ನ ಮೂರನೇ ಪಟ್ಟಿ ಬಿಡುಗಡೆ!

Bangalore : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಜೆಡಿಎಸ್ ಪಕ್ಷವು ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಸದ್ಯ ಬಿಡುಗಡೆಯಾಗಿರುವ ಪಟ್ಟಿಯಲ್ಲಿ 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಬಿಜೆಪಿ ಮತ್ತು ಕಾಂಗ್ರೆಸ್ನಿಂದ ಪಕ್ಷಾಂತರ ಮಾಡಿದ ಹಲವು ನಾಯಕರು ಪ್ರಾದೇಶಿಕ ಪಕ್ಷದಿಂದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ನಗರ, ಮಂಡ್ಯ, ವರುಣಾ, ರಾಜಾಜಿನಗರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ 12 ಅಭ್ಯರ್ಥಿಗಳನ್ನು ಬದಲಾಯಿಸಿದೆ.

• ನಿಪ್ಪಾಣಿ- ರಾಜು ಮಾರುತಿ ಪವಾರ್
• ಚಿಕ್ಕೋಡಿ ವಿಧಾನಸಭಾ ಕ್ಷೇತ್ರ-ಸದಾಶಿವ ವಾಳಕೆ
• ಕಾಗವಾಡ ವಿಧಾನಸಭಾ ಕ್ಷೇತ್ರ- ಮಲ್ಲಪ್ಪ ಎಂ ಚುಂಗ
• ಹುಕ್ಕೇರಿ ಕ್ಷೇತ್ರ- ಬಸವರಾಜಗೌಡ ಪಾಟೀಲ್
• ಅರಭಾವಿ ಕ್ಷೇತ್ರ- ಪ್ರಕಾಶ ಕಾಶ ಶೆಟ್ಟಿ
• ಶಿವಮೊಗ್ಗ ನಗರ- ಆಯನೂರು ಮಂಜುನಾಥ್
• ಯಮಕನಮರಡಿ ಕ್ಷೇತ್ರ -ಮಾರುತಿ ಮಲ್ಲಪ್ಪ ಅಷ್ಟಗಿ
• ಬೆಳಗಾವಿ ಉತ್ತರ ಕ್ಷೇತ್ರ- ಶಿವಾನಂದ ಮುಗಲಿಹಾಳ್
• ಬೆಳಗಾವಿ ದಕ್ಷಿಣ ಕ್ಷೇತ್ರ- ಶ್ರೀನಿವಾಸ್ ತೋಳಲ್ಕರ್
• ಬೆಳಗಾವಿ ಗ್ರಾಮಾಂತರ ಕ್ಷೇತ್ರ- ಶಂಕರಗೌಡ ರುದ್ರಗೌಡ ಪಾಟೀಲ್

• ರಾಮದುರ್ಗ ಕ್ಷೇತ್ರ- ಪ್ರಕಾಶ್ ಮುಧೋಳ

ಬಸವನಬಾಗೇವಾಡಿ ಕ್ಷೇತ್ರ-ಸೋಮನಗೌಡ ಪಾಟೀಲ್
ಬಸವಕಲ್ಯಾಣ ಕ್ಷೇತ್ರ-ಸಂಜಯ್ ವಾಡೇಕರ್​
ಬೀದರ್ ಕ್ಷೇತ್ರ-ಸೂರ್ಯಕಾಂತ್ ನಾಗಮಾರಪಳ್ಳಿ
ಕುಷ್ಟಗಿ ಕ್ಷೇತ್ರ-ಶರಣಪ್ಪ ಕುಂಬಾರ
ಹಗರಿಬೊಮ್ಮನಹಳ್ಳಿ ಕ್ಷೇತ್ರ-ನೇಮಿರಾಜ ನಾಯ್ಕ್​
ಬಳ್ಳಾರಿ ನಗರ ಕ್ಷೇತ್ರ-ಅನಿಲ್ ಲಾಡ್​
ಚನ್ನಗಿರಿ ಕ್ಷೇತ್ರ-ತೇಜಸ್ವಿ ಪಟೇಲ್​
ಮೂಡಿಗೆರೆ ಕ್ಷೇತ್ರ-ಎಂ.ಪಿ.ಕುಮಾರಸ್ವಾಮಿ
ರಾಜಾಜಿನಗರ ಕ್ಷೇತ್ರ-ಡಾ.ಅಂಜನಪ್ಪ
ಬೆಂಗಳೂರು ದಕ್ಷಿಣ ಕ್ಷೇತ್ರ-ರಾಜಗೋಪಾಲರೆಡ್ಡಿ
ಮಂಡ್ಯ ಕ್ಷೇತ್ರ-ಬಿ.ಆರ್.ರಾಮಚಂದ್ರ
ವರುಣ ಕ್ಷೇತ್ರ-ಭಾರತಿ ಶಂಕರ್​

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು