Kornersite

Bengaluru Just In Karnataka Politics State

Karnataka Assembly Election: ರಮೇಶ ಜಾರಕಿಹೊಳಿ ಆಸ್ತಿಯಲ್ಲಿ ಗಣನೀಯ ಇಳಿಕೆ!

ಗೋಕಾಕ್‌ (Gokak) ಕ್ಷೇತ್ರದ ಅಭ್ಯರ್ಥಿ ರಮೇಶ್‌ ಜಾರಕಿಹೊಳಿ (Ramesh Jarkiholi) ಅವರು ಗೋಕಾಕ್ ಕ್ಷೇತ್ರದಿಂದ ಸ್ಪರ್ಧಿಸಿದ್ದು, ತಮ್ಮ ಆಸ್ತಿ ಘೋಷಿಸಿಕೊಂಡಿದ್ದಾರೆ.

ಈ ಬಾರಿ ಅವರ ಆಸ್ತಿ 49.25 ಕೋಟಿ ರೂ. ಇದೆ ಎಂದು ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ. ರಮೇಶ್, 2018ರ‌ ವಿಧಾನಸಭೆ ‌ಚುನಾವಣೆಯಲ್ಲಿ 122 ಕೋಟಿ ಆಸ್ತಿ ಘೋಷಿಸಿಕೊಂಡಿದ್ದರು. 2013 ರ ಚುನಾವಣೆಯಲ್ಲಿ ‌57 ಕೋಟಿ ಆಸ್ತಿ ಇರುವುದಾಗಿ ಘೋಷಿಸಿದ್ದರು. ಆದರೆ 2023ರ ಚುನಾವಣೆಯಲ್ಲಿ ಘೋಷಿಸಿದ ಆಸ್ತಿಯಲ್ಲಿ ಗಣನೀಯ ಕುಸಿತ ಕಂಡಿದೆ. ಪುತ್ರ ಸಂತೋಷ ‌ಜಾರಕಿಹೊಳಿ ಪ್ರತ್ಯೇಕವಾಗಿ ವಾಸಿಸುತ್ತಿರುವ ಕಾರಣಕ್ಕೆ ‌ಆಸ್ತಿ ಕುಸಿತವಾಗಿದೆ ಎನ್ನಲಾಗಿದೆ.


ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಎಸ್ಐಟಿ ಕೂಡ ಬಿ ರಿಪೋರ್ಟ್‌ ಸಲ್ಲಿಸಿದೆ ಎಂದು ರಮೇಶ್‌ ಜಾರಕಿಹೊಳಿ ಉಲ್ಲೇಖಿಸಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು