Kornersite

Crime Just In National State Tech

Mobile Blast: ಮಕ್ಕಳಿಗೆ ಮೊಬೈಲ್ ಕೊಡುವ ಮುನ್ನ ಎಚ್ಚರ!! ವಿಡಿಯೋ ನೋಡುವಾಗ ಬ್ಲಾಸ್ಟ್ ಆದ ಮೊಬೈಲ್!

ಮೊಬೈಲ್ ನಲ್ಲಿ ವಿಡಿಯೋ ನೋಡುತ್ತಿದ್ದಾಗ ಬ್ಲಾಸ್ಟ್ ಆಗಿ ಬಾಲಕಿ ಸಾವನ್ನಪ್ಪಿರುವ ಘಟನೆ ಕೇರಳದ ತಿರುವಿಲ್ವಾಮಲದಲ್ಲಿ ನಡೆದಿದೆ.

8 ವರ್ಷದ ಬಾಲಕಿ (Girl)ಯನ್ನು ಆದಿತ್ಯಶ್ರೀ ಎನ್ನಲಾಗಿದೆ. ಮೊಬೈಲ್ (Mobile) ನ್ನು ರಾತ್ರಿ ಸುಮಾರು 10:30ರ ಸಂದರ್ಭದಲ್ಲಿ ಬಳಸುತ್ತಿದ್ದಾಗ ಅದು ಸ್ಫೋಟಗೊಂಡಿದೆ. ಈ ಸಂದರ್ಭದಲ್ಲಿ ಬಾಲಕಿ ಮೊಬೈಲ್ ನಲ್ಲಿ ವಿಡಿಯೋ ನೋಡುತ್ತಿದ್ದಳು ಎನ್ನಲಾಗಿದೆ. ಮೊಬೈಲ್ ಆಕೆಯ ಕೈಯಲ್ಲಿದ್ದಾಗಲೇ ಸ್ಫೋಟಗೊಂಡಿದ್ದರಿಂದ ಆಕೆಗೆ ಗಂಭೀರವಾದ ಗಾಯಗಳಾಗಿದ್ದವು. ಕೂಡಲೇ ಆಕೆಯನ್ನು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಸಂದರ್ಭದಲ್ಲಿ ಬಾಲಕಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

ಆದಿತ್ಯಶ್ರಿ 3ನೇ ತರಗತಿಯಲ್ಲಿ ಓದುತ್ತಿದ್ದಳು. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ