Kornersite

Crime Just In National

Crime News: ಮೊಬೈಲ್ ನುಂಗಿದ ಯುವತಿ! ಕಾರಣ ಕೇಳಿದರೆ ಬೆಚ್ಚಿ ಬೀಳ್ತಿರಾ?

ಯುವತಿಯೊಬ್ಬಳು ತನ್ನ ಅಣ್ಣನೊಂದಿಗೆ ಜಗಳವಾಡಿಕೊಂಡು ಮೊಬೈಲ್ ಫೋನ್ ನುಂಗಿ ಎಡವಟ್ಟು ಮಾಡಿಕೊಂಡ ಘಟನೆ ಮಧ್ಯಪ್ರದೇಶ (Madhyapradesh) ದ ಭಿಂಡ್ ಪ್ರದೇಶದಲ್ಲಿ ನಡೆದಿದೆ.

18ರ ಯುವತಿ ಮೊಬೈಲ್ ನುಂಗಿದ ವಿಚಾರ ತಿಳಿಯುತ್ತಿದ್ದಂತೆಯೇ ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಸರ್ಜರಿ (Surgery) ಮಾಡಲಾಗಿದೆ. 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ನಂತರ ಮೊಬೈಲ್ ಫೋನ್ (Mobile Phone) ಅನ್ನು ವೈದ್ಯರು ಹೊಟ್ಟೆಯಿಂದ ತೆಗೆದಿದ್ದಾರೆ. ಸದ್ಯ ಯುವತಿಯ ಆರೋಗ್ಯದಲ್ಲಿ ಸ್ಥಿರವಾಗಿದೆ ಎನ್ನಲಾಗಿದೆ.

ಮೊಬೈಲ್ ನುಂಗಿದ ಕೂಡಲೇ ಹೊಟ್ಟೆನೋವು ಕಾಣಿಸಿಕೊಂಡಿದೆ. ಹೀಗಾಗಿ ಯುವತಿಯನ್ನು ಗ್ವಾಲಿಯರ್ ನ ಜೈರೋಗ್ಯ ಆಸ್ಪತ್ರೆಗೆ ದಾಖಲಿಸಿ ತಕ್ಷಣವೇ ಶಸ್ತ್ರಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಸಹೋದರನೊಂದಿಗೆ ಯಾವ ಕಾರಣಕ್ಕೆ ಜಗಳವಾಡಿದ್ದಳು ಎಂಬುವುದು ಮಾತ್ರ ಗೊತ್ತಾಗಿಲ್ಲ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ