Kornersite

Beauty Bollywood Entertainment Extra Care Fashion Mix Masala Sandalwood

Priyanka Chopra: ಅಬ್ಬಾ!! 204 ಕೋಟಿ ರೂ. ಮೌಲ್ಯದ ನೆಕ್ಲೇಸ್ ಧರಿಸಿದ ಪ್ರಿಯಾಂಕಾ! ಏನಿದರ ವಿಶೇಷತೆ?

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಸದ್ಯ ಹಾಲಿವುಡ್ (Hollywood) ಅಂಗಳದಲ್ಲಿ ಲಕಲಕ ಅಂತಾ ಹೊಳೆಯುತ್ತಿದ್ದಾರೆ. ‘ಸಿಟಾಡೆಲ್’ ವೆಬ್ ಸರಣಿ ಮೂಲಕ ಅವರು ಹಾಲಿವುಡ್ ಅಂಗಳದಲ್ಲಿ ಮಿಂಚುತ್ತಿದ್ದಾರೆ. ಸದ್ಯ ವಿಷಯ ಅದಲ್ಲ. ಅವರು ಕಾರ್ಯಕ್ರಮವೊಂದಕ್ಕೆ ಬಂದಾಗ ತೊಟ್ಟಿದ್ದ ನಕ್ಲೇಸ್.

ನಟಿ ಪ್ರಿಯಾಂಕಾ ಮೆಟಾ ಗಾಲಾ ಕಾರ್ಯಕ್ರಮದಲ್ಲಿ ದುಬಾರಿ ಮೊತ್ತದ ನೆಕ್ಲೇಸ್ (Necklace) ಧರಿಸಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ಅಮೆರಿಕದ ಮೊಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್‌ನಲ್ಲಿ ಮೆಟಾ ಗಾಲಾ 2023 (Meta Gala 2023) ಕಾರ್ಯಕ್ರಮ ಆಯೋಜಿಸಲಾಗಿತ್ತು. ಉದ್ಯಮಿ ಮುಖೇಶ್ ಅಂಬಾನಿ ಪುತ್ರಿ ಇಶಾ ಅಂಬಾನಿ, ಆಲಿಯಾ ಭಟ್, ಪ್ರಿಯಾಂಕಾ ಚೋಪ್ರಾ- ನಿಕ್ ಸೇರಿದಂತೆ ಈ ಕಾರ್ಯಕ್ರಮಕ್ಕೆ ಹಲವರು ಭಾಗಿಯಾಗಿದ್ದರು.

ಈ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಚೋಪ್ರಾ ಕಪ್ಪು ಬಣ್ಣದ ಗೌನ್‌ ನಲ್ಲಿ ಮಿಂಚಿದ್ದರು. ಈ ಸಂದರ್ಭದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಕಪ್ಪು ಬಣ್ಣದ ಗೌನ್ ಜೊತೆ ಡೈಮೆಂಟ್ ನೆಕ್ಲೇಸ್ ಎಲ್ಲರ ಗಮನ ಸೆಳೆಯುತ್ತಿದೆ. ನೆಕ್ಲೇಸ್ ಅಸಲಿ ಬೆಲೆ ಕೇಳಿ ನೆಟ್ಟಿಗರು ತಲೆ ತಿರುಗಿ ಬೀಳುವಂತೆ ಮಾಡುತ್ತಿದ್ದಾರೆ. ಮೂಲಗಳ ಪ್ರಕಾರ, ಪ್ರಿಯಾಂಕಾ ಧರಿಸಿರುವ ಡೈಮೆಂಟ್ ನೆಕ್ಲೇಸ್ 25 ಮಿಲಿಯನ್ ಡಾಲರ್ ಮೌಲ್ಯದಾಗಿದೆ. ಇಂಡಿಯನ್ ಕರೆನ್ಸಿ ಪ್ರಕಾರ 204 ಕೋಟಿ ರೂ. ಇದನ್ನು ಕೇಳಿ ಜನರು ಶಾಕ್ ಆಗುತ್ತಿದ್ದಾರೆ.

You may also like

Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,
Entertainment Politics

ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ! ಬೆಂಗಳೂರಿನಿಂದ ಸ್ಪರ್ಧೆ?

ಬೆಂಗಳೂರು : ಕೆಲವು ಸಮಯದವರೆಗೆ ಚಿತ್ರರಂಗ ಹಾಗೂ ರಾಜಕಾರಣದಿಂದ ದೂರ ಇದ್ದ ನಟಿ ರಮ್ಯ, ಈಗ ಎರಡೂ ಕ್ಷೇತ್ರಗಳಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಚಿತ್ರರಂಗದಲ್ಲಿ ಬ್ಯೂಸಿಯಾಗಿರುವ ಅವರು, ರಾಜಕೀಯದಲ್ಲಿಯೂ