Kornersite

Just In Sports

Neeraj Chopra: ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಮತ್ತೊಂದು ಗರಿ

ದೋಹಾ: ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ, ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ ಸಾಧನೆಗೆ ಮತ್ತೊಂದು ಕಿರೀಟದ ಗರಿ ಬಂದಿದೆ.

ಖತರ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ದೋಹಾ ಡೈಮಂಡ್ ಲೀಗ್ ಫೈನಲ್‌ ನಲ್ಲಿ 88.67 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್ ಟ್ರೋಫಿಗೆ ಮುತ್ತಿಕ್ಕಿದ್ದಾರೆ.

ನೀರಜ್‌ ಕಳೆದ ವರ್ಷ ಜ್ಯುರಿಚ್‌ನಲ್ಲಿ ನಡೆದಿದ್ದ ಡೈಮಂಡ್‌ ಲೀಗ್‌ ಫೈನಲ್‌ನಲ್ಲಿ ಚಾಂಪಿಯನ್‌ ಆಗಿ, ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಸದ್ಯ ಮತ್ತೊಮ್ಮೆ ನೀರಜ್ ಚೋಪ್ರಾ 88.67 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ದೋಹಾ ಡೈಮಂಡ್ ಲೀಗ್ -2023 ಗೆಲ್ಲುವ ಮೂಲಕ ತಮ್ಮ ಋತುವನ್ನು ಆರಂಭಿಸಿದ್ದಾರೆ.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್