Kornersite

Bengaluru Just In Karnataka State

IT Raid: ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮುಖಂಡರ ಮೇಲೆ ಮತ್ತೆ ಐಟಿ ದಾಳಿ!

ಕಾಂಗ್ರೆಸ್ ಮುಖಂಡರ ಮೇಲೆ ಐಟಿ ದಾಳಿ ಮುಂದುವರೆಸಿದೆ. ಇತ್ತೀಚೆಗ,ಟೇ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತರ ಮೇಲೆ ದಾಳಿ ನಡೆಸಿದ್ದ ಐಟಿ, ಸದ್ಯ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಅವರ ಆಪ್ತ ಹಾಗೂ ಜಿಪಂನ ಮಾಜಿ ಸದಸ್ಯ ಅರವಿಂದ್ ಚವ್ಹಾಣ್ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ (IT Raid) ನಡೆಸಿದ್ದಾರೆ.

ಮನೆ, ಜಲ್ಲಿ ಕ್ರಷರ್ ಮತ್ತು ಹೋಟೆಲ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ನಿನ್ನೆ ಸಂಜೆ ದಾಳಿ ನಡೆಸಿದ್ದ ಅಧಿಕಾರಿಗಲು ರಾತ್ರಿ 11ರ ವರೆಗೆ ಪರಿಶೀಲನೆ ನಡೆಸಿದ್ದಾರೆ. ಅರವಿಂದ್ ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ಸೇರಿದ್ದರು. ಹಾವೇರಿಯ ಚನ್ನಬಸಪ್ಪ ಹುಲ್ಲತ್ತಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಜಿಲ್ಲೆಯ ಬ್ಯಾಡಗಿ ಪಟ್ಟಣದ ವಿದ್ಯಾನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ