Kornersite

Bengaluru Just In Karnataka State

ಮತ್ತೊಂದು ದೋಣಿ ದುರಂತ; 14 ಜನರ ರಕ್ಷಣೆ!

Karawar : ಕೇರಳದಲ್ಲಿ ದೋಣಿ ದುರಂತ ನಡೆದು, 22 ಜನ ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಕರ್ನಾಟಕದ ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರ (Honnavara) ಭಾಗದ ಆಳ ಸಮುದ್ರದಲ್ಲಿ ಮೀನುಗಾರಿಕೆಗೆ (Fishing) ತೆರಳಿದ್ದ ಬೋಟ್ (Boat) ಮುಳುಗಿದ (Drown) ಪರಿಣಾಮ 14 ಜನ ಮೀನುಗಾರರನ್ನು ಮುಳುಗಿದ್ದು, ಅವರನ್ನು ರಕ್ಷಿಸಲಾಗಿದೆ ಎನ್ನಲಾಗಿದೆ.

ಕಾಸರಕೋಡಿನಿಂದ (Kasarkod) ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಹೆಚ್.ಎಂ ಅಂಗಳೂರು ಎಂಬ ಹೆಸರಿನ ಮೀನುಗಾರಿಕಾ ಬೋಟ್ ಮುಳುಗಿದೆ. ಬೋಟ್ ನ ಕೆಳಭಾಗದಲ್ಲಿ ಒಡೆದು ಹೋಗಿದ್ದ ಪರಿಣಾಮ ಅದು ಮುಳುಗಿದೆ ಎನ್ನಲಾಗಿದ್ದು, ಕೂಡಲೇ ಅಲ್ಲಿದ್ದ ಇನ್ನಿತರ ಮೀನುಗಾರರು ಅನಸೂಯ ಎಂಬ ಹೆಸರಿನ ಬೋಟ್ ಮೂಲಕ 14 ಜನ ಮೀನುಗಾರರ ರಕ್ಷಣೆ ಮಾಡಿ ಹೊನ್ನಾವರದ ಕಾಸರಕೋಡ ಬಂದರಿಗೆ ಸುರಕ್ಷಿತವಾಗಿ ಕರೆ ತಂದಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ