Kornersite

Bengaluru Just In Karnataka Politics State

Karnataka Assembly Election: ಮತದಾನ ಮಾಡಿದ ಒಂದೇ ಕುಟುಂಬದ 65 ಜನ!

ವಿಧಾನಸಭೆಗೆ ಚುನಾವಣೆ (Karnataka Assembly Election) ಮತದಾನ ಭರದಿಂದ ಸಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ (Chikkaballapura) ಒಂದೇ ಕುಟುಂಬದ 65 ಮಂದಿ ಏಕಕಾಲಕ್ಕೆ ಮತದಾನ ಮಾಡಿದ್ದಾರೆ.

ನಗರದ ಬಾದಾಮ್ ಕುಟುಂಬದವರಿಂದ ಮತದಾನ ನಡೆದಿದೆ. ಒಂದೇ ಕುಟುಂಬದ 65 ಮಂದಿಯೂ ಏಕಕಾಲಕ್ಕೆ ಜ್ಯೂನಿಯರ್ ಕಾಲೇಜು ಆವರಣಕ್ಕೆ ಬಂದು ಮತ (Vote) ಚಲಾಯಿಸಿದ್ದಾರೆ. ಬಾದಾಮ್ ಕುಟುಂಬದ ಸದಸ್ಯರೆಲ್ಲರೂ ಒಂದೇ ಬಾರಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುವುದರ ಮೂಲಕ ಮಾದರಿಯಾಗಿದ್ದಾರೆ. ಈ ಕುರಿತು ಮಾತನಾಡಿದ ಬಾದಾಮ್ ಕುಟುಂಬಸ್ಥರು, ಪ್ರತಿ ಬಾರಿಯೂ ಕುಟುಂಬಸ್ಥರೆಲ್ಲರೂ ಒಮ್ಮೆಲೆ ಆಗಮಿಸಿ ಮತ ಚಲಾವಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು