Kornersite

Bengaluru Just In Karnataka Politics

Wrestler Protest: ಕುಸ್ತಿಪಟುಗಳ ಪ್ರತಿಭಟನೆ ವಿಶ್ವವ್ಯಾಪಿಯಾಗಿಸರು ನಿರ್ಧಾರ

ನವದೆಹಲಿ : ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿ ಪಟುಗಳು (Wrestlers) ತಮ್ಮ ಪ್ರತಿಭಟನೆಯನ್ನು ವಿಶ್ವವ್ಯಾಪಿಯಾಗಿಸಲು ನಿರ್ಧರಿಸಿದ್ದಾರೆ.

ಪ್ರತಿಭಟನಾ ನಿರತ ಕುಸ್ತಿಪಟುಗಳು ಇತರ ದೇಶಗಳ ಕ್ರೀಡಾಪಟುಗಳನ್ನೂ ಸಂಪರ್ಕಿಸಿ ತಮ್ಮ ಹೋರಾಟ ಜಾಗತೀಕಗೊಳಿಸಲು ನಿರ್ಧರಿಸಿದ್ದಾರೆ. ಕುಸ್ತಿಪಟುಗಳು ಬ್ರಿಜ್‌ ಭೂಷಣ್‌ ನನ್ನು ಬಂಧಿಸುವಂತೆ ಮೇ 21ರ ಗಡುವು ನೀಡಿದ್ದಾರೆ.

ಕುಸ್ತಿಪಟುಗಳಾದ ಬಜರಂಗ್‌ ಪೂನಿಯಾ (Bajrang Punia), ವಿನೇಶ್‌ ಫೋಗಟ್‌ ಹಾಗೂ ಸಾಕ್ಷಿ ಮಲಿಕ್‌, ಬ್ರಿಜ್‌ ಭೂಷಣ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ಕಳೆದ 23 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ಬ್ರಿಜ್ ಭೂಷಣ್ ಬಂಧಿಯಾಗದಿರುವುದಕ್ಕೆ ಆಕ್ರೋಶಗೊಂಡಿರುವ ಕುಸ್ತಿ ಪಟುಗಳು ಪ್ರತಿಭಟನೆಯನ್ನು ವಿಶ್ವವ್ಯಾಪಿಯಾಗಿಸಲು ನಿರ್ಧರಿಸಿದ್ದಾರೆ. ಅದಕ್ಕಾಗಿ ಇತರ ದೇಶಗಳಲ್ಲಿರುವ ಒಲಿಂಪಿಯನ್‌ಗಳು ಹಾಗೂ ಒಲಿಂಪಿಕ್ಸ್‌ ಪದಕ ವಿಜೇತರನ್ನ ಸಂಪರ್ಕಿಸಿ ಬೆಂಬಲ ಕೋರಿ ಪತ್ರ ಬರೆಯುತ್ತೇವೆ ಎಂದು ವಿನೇಶ್‌ ಫೋಗಟ್‌ ಹೇಳಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು