Kornersite

Bengaluru Just In Karnataka Politics State

Dhawan Rakesh: ತಾತ ಸಿಎಂ ಆದ ಎಂದು ಹಿಗ್ಗಿನಿಂದ ಬಂದ ಮೊಮ್ಮಗ!

Bangalore : ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಿದ್ದಾರೆ ಎಂಬ ಸುದ್ದಿ ಹಬ್ಬುತ್ತಿದ್ದಂತೆ ಅವರ ಮೊಮ್ಮಗ ಹಾಗೂ ರಾಕೇಶ್ ಅವರ ಮಗ ಧವನ್ ರಾಕೇಶ್ (Dhawan Rakesh) ತಾತನ ಮನೆಗೆ ಓಡೋಡಿ ಬಂದಿದ್ದ. ಆದರೆ, ಅದು ಇನ್ನೂ ಸತ್ಯ ಆಗದ ಹಿನ್ನೆಲೆಯಲ್ಲಿ ಮತ್ತೆ ದೇವರಲ್ಲಿ ಪ್ರಾರ್ಥಿಸುವಂತಾಗಿದೆ.

ರಾಜ್ಯದಲ್ಲಿ ಸಿದ್ದರಾಮಯ್ಯಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂಬ ಮಾತು ಹಬ್ಬಿತ್ತು. ಹೀಗಾಗಿ ರಾಜ್ಯದಲ್ಲಿ ಸಿದ್ದು ಅಭಿಮಾನಿಗಳು ಸಂಭ್ರಮ ವ್ಯಕ್ತಪಡಿಸಿದ್ದರು. ಆದರೆ, ಎಐಸಿಸಿ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ (Randeep Surjewala) ಅವರು ದೆಹಲಿಯಲ್ಲಿ ಮಾತನಾಡಿ, ಹೈಕಮಾಂಡ್ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಸುರ್ಜೆವಾಲಾ ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಆಯ್ಕೆ ಮಾಡುವ ನಿರ್ಧಾರ ನೀಡಲಾಗಿದೆ, ನಾಳೆ ಅವರು ನೂತನ ಮುಖ್ಯಮಂತ್ರಿಯ ಘೋಷಣೆ ಮಾಡಲಿದ್ದಾರೆ ಎಂದು ಸುರ್ಜೆವಾಲಾ ಹೇಳಿದರು. ಆದರೂ ಇನ್ನೂ ಸಿದ್ದರಾಮಯ್ಯ ಅವರ ಬೆಂಬಲಿಗರು ಸಂಭ್ರಮ ಆಚರಿಸುತ್ತಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು