Kornersite

Bengaluru Just In Karnataka Maharashtra National State Uttar Pradesh

ಇನ್ನು ಮುಂದೆ 2000 ರೂ. ಮುಖ ಬೆಲೆಯ ನೋಟು ಚಲಾವಣೆಯಲ್ಲಿ ಇಲ್ಲ!

NewDelhi : 2 ಸಾವಿರ ರೂ. ಮುಖ ಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಹಿಂಪಡೆದಿದೆ. ಹೀಗಾಗಿ ಗ್ರಾಹಕರಿಗೆ 2,000 ರೂ. ಮುಖಬೆಲೆಯ ನೋಟುಗಳನ್ನು ನೀಡದಂತೆ ಆರ್‌ ಬಿಐ ಬ್ಯಾಂಕ್‌ ಗಳಿಗೆ ಸೂಚನೆ ನೀಡಿದೆ.

2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಬೇಕು. ಹೀಗಾಗಿ ಗ್ರಾಹಕರು 2023ರ ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ ಗಳಲ್ಲಿ ಬದಲಾಯಿಸಿಕೊಳ್ಳಬೇಕು ಎಂದು ಆರ್ ಬಿಐ ಪ್ರಕಟಣೆ ಮೂಲಕ ಸೂಚನೆ ನೀಡಿದೆ. ಸೆ.30 ರವರೆಗೆ 2,000 ರೂ. ಮುಖಬೆಲೆಯ ನೋಟುಗಳನ್ನು ಗ್ರಾಹಕರು ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಲು ಅವಕಾಶ ಇರುತ್ತದೆ. ಆದರೆ, ಅ.1 ರಿಂದ ಈ ನೋಟುಗಳು ಚಲಾವಣೆಯಲ್ಲಿ ಇರುವುದಿಲ್ಲ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ