Kornersite

Bengaluru Just In Karnataka State

ಕುಡಿದು ಡ್ರೈವ್ ಮಾಡಿ ಅಪಘಾತ ಮಾಡಿದ ಚಾಲಕನಿಗೆ ಮಹಿಳೆಯಿಂದ ಚಪ್ಪಲಿ ಏಟು!

ವಿಜಯಪುರ: ಮದ್ಯ ಸೇವಿಸಿ (alcohol)ದ್ದ ವ್ಯಕ್ತಿಯೊಬ್ಬ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಮಹಿಳೆಯಿಂದ ಚಪ್ಪಲಿ ಏಟು ತಿಂದಿರುವ ಘಟನೆ ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿ ಬೆಳಕಿಗೆ ಬಂದಿದೆ.

ಕಾರು ಚಾಲಕ ಎಣೆ ಮತ್ತಲ್ಲಿ ಕಾರನ್ನು ಎಲ್ಲೆಂದರಲ್ಲಿ ಚಲಾಯಿಸಿದ್ದಾನೆ. ಪರಿಣಾಮ ಎರಡು ಆಟೋ ಹಾಗೂ ಒಂದು ಬೈಕ್ ಗೆ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಆಟೋ ಪಲ್ಟಿ ಆಗಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಲ್ಟಿಯಾದ ಆಟೋದಲ್ಲಿದ್ದ ಮಹಿಳೆಯಿಂದ ಕಾರ್ ಚಾಲಕನಿಗೆ ಚಪ್ಪಲಿ ಸೇವೆ ಮಾಡಿದ್ದಾರೆ. ಬೇಜವಾಬ್ದಾರಿಯಾಗಿ ಹಾಗೂ ಮದ್ಯ ಸೇವಿಸಿ ಕಾರು ಚಾಲನೆ ಮಾಡಿ ಅಪಘಾತಕ್ಕೀಡಾಗಿಸಿದಕ್ಕೆ ಮಹಿಳೆ ತೀವ್ರವಾಗಿ ಆಕ್ರೋಶಗೊಂಡಿದ್ದಾರೆ.

ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚಾಲಕನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ದಾಖಲಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ