Kornersite

Bengaluru Just In Karnataka State

ಹೊಸ ಸರ್ಕಾರ ರಚನೆಯಾಗುತ್ತಿದ್ದಂತೆ ಡಿಜಿ-ಐಜಿಪಿಯಾಗಿ ಅಲೋಕ್ ಮೋಹನ್ ನೇಮಕ

Bangalore: ಐಪಿಎಸ್‌ ಅಧಿಕಾರಿ ಅಲೋಕ್‌ ಮೋಹನ್‌ (Alok Mohan) ಅವರಿಗೆ ಡಿಜಿ-ಐಜಿಪಿ ಹೆಚ್ಚುವರಿ ಹೊಣೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಡಿಜಿಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ತೆರವಾಗಿದ್ದ ಸ್ಥಾನಕ್ಕೆ ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ನೂತನ ಸರ್ಕಾರ ರಚನೆಯಾದ ಬೆನ್ನಲ್ಲಿಯೇ ಈ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ 8 ಜನ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್‌ ನಾಯಕ ರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಮಾರಂಭಕ್ಕೆ ಆಗಮಿಸಿದ್ದರು.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ