Kornersite

Bollywood Crime Entertainment Just In

ಬಾತ್ ರೂಮ್ ನಲ್ಲಿ ಶವವಾಗಿ ಪತ್ತೆಯಾದ ನಟ; ಸಾವಿಗೆ ಡ್ರಗ್ಸ್ ಕಾರಣ?

Mumbai : ಮತ್ತೊಬ್ಬ ನಟ (Actor) , ಮಾಡೆಲ್, ಫೋಟೋಗ್ರಾಫರ್ ಆದಿತ್ಯ ಸಿಂಗ್ ರಜಪೂತ್ (Aditya Singh Rajput) (32) ಮುಂಬಯಿ ಅಪಾರ್ಟ್ ಮೆಂಟ್ ನಲ್ಲಿರುವ (Mumbai Apartment) ತಮ್ಮ ಮನೆಯ ಬಾತ್‌ ರೂಮ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಅಂಧೇರಿಯ ಅಪಾರ್ಟ್‌ಮೆಂಟ್‌ನಲ್ಲಿ ಆದಿತ್ಯ ಸಿಂಗ್ ರಜಪೂತ್ ವಾಸಿಸುತ್ತಿದ್ದರು. ಆದರೆ, ಬಾತ್ ರೂಮ್ ನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಅವರ ಸ್ನೇಹಿತ ಹಾಗೂ ಅಪಾರ್ಟ್ ಮೆಂಟ್ ನ ಕಾವಲುಗಾರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮುನ್ನವೇ ಆವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ರಜಪೂತ್‌ ಸಾವಿನ ಕುರಿತು ಅನುಮಾನಾಸ್ಪದವಾಗಿ ಯಾವುದೂ ಕಂಡುಬಂದಿಲ್ಲ. ಆಕಸ್ಮಿಕ ಸಾವಿನಂತೆ ಕಂಡು ಬಂದಿದೆ. ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವರದಿಗಳಂತೆ, ಡ್ರಗ್ಸ್ ಓವರ್‌ ಡೋಸ್‌ ನಿಂದಾಗಿ ಆದಿತ್ಯ ಸಿಂಗ್ ರಜಪೂತ್ ಸಾವನ್ನಪ್ಪಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,