Bangalore: ಹಿಂದಿನ ವಾರ ಬಹುತೇಕ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and Silver Price) ವೀಕೆಂಡ್ನಲ್ಲಿ ದಿಢೀರ್ ಏರಿಕೆ ಆಗಿ ಅಚ್ಚರಿ ಹುಟ್ಟಿಸಿತ್ತು. ಮೇ 22ರಂದು ಯಥಾಸ್ಥಿತಿ ಇದ್ದರೂ ಬೆಲೆ ಏರಿಕೆಯಾಗುವ ಮುನ್ಸೂಚನೆ ಇದೆ.
ಕಳೆದ 10 ದಿನದಲ್ಲಿ ಚಿನ್ನದ ಬೆಲೆ 3 ಬಾರಿ ಮಾತ್ರ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ 10 ದಿನದಲ್ಲಿ ಏರಿಕೆಯಾಗಿರುವುದು ಒಮ್ಮೆ ಮಾತ್ರ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,300 ರೂ. ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,420 ರುಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 7,530 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 56,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,900 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 22ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,300 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,420 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 753 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,470 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 790 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಮಲೇಷ್ಯಾ: 2,830 ರಿಂಗಿಟ್ (51,603 ರುಪಾಯಿ)
ದುಬೈ: 2217.50 ಡಿರಾಮ್ (50,021 ರುಪಾಯಿ)
ಅಮೆರಿಕ: 600 ಡಾಲರ್ (49,743 ರುಪಾಯಿ)
ಸಿಂಗಾಪುರ: 822 ಸಿಂಗಾಪುರ್ ಡಾಲರ್ (50,690 ರುಪಾಯಿ)
ಕತಾರ್: 2,285 ಕತಾರಿ ರಿಯಾಲ್ (52,029 ರೂ)
ಓಮನ್: 241.50 ಒಮಾನಿ ರಿಯಾಲ್ (52,315 ರುಪಾಯಿ)
ಕುವೇತ್: 189 ಕುವೇತಿ ದಿನಾರ್ (51,185 ರುಪಾಯಿ)