Kornersite

Just In Tech

WhatsApp: ಹೊಸ ಫೀಚರ್ ಬಿಡುಗಡೆ ಮಾಡಿರುವ ವಾಟ್ಸ್ ಆಪ್; ಕಳುಹಿಸಿದ ಮೆಸೆಜ್ ಕೂಡ ಎಡಿಟ್ ಮಾಡಬಹುದು!

ವಾಟ್ಸ್ಆ್ಯಪ್ ಮತ್ತೊಂದು ಹೊಸ ಫೀಚರ್ ನ್ನು ಪರಿಚಯ ಮಾಡಿದೆ. ವಾಟ್ಸ್ ಆಪ್ ನಲ್ಲಿ ನಾವು ಕಳುಹಿಸಿದ ಸಂದೇಶಗಳನ್ನು ಎಡಿಟ್ ಮಾಡಬಹುದಾದ ಹೊಸ ಆಪ್ಷನ್ ಒಂದನ್ನು ಬಿಡುಗಡೆ ಮಾಡಲಾಗಿದೆ.

ಈ ಕುರಿತು ಪ್ರಕಟಣೆಯನ್ನು ಹೊರಡಿಸಿರುವ ಕಂಪನಿ, ನಾವು ಮೆಸೇಜ್ ಕಳುಹಿಸಿದ 15 ನಿಮಿಷಗಳವರೆಗೆ ಎಡಿಟ್ ಮಾಡುವ ಅವಕಾಶ ನೀಡಲಾಗಿದೆ. ಕಳುಹಿಸಿದ ಸಂದೇಶವನ್ನು ದೀರ್ಘವಾಗಿ ಒತ್ತಿ ಮತ್ತು ಮೆನುವಿನಲ್ಲಿ ಎಡಿಟ್ ಆಪ್ಷನ್ ಆಯ್ಕೆ ಮಾಡಿ ಸರಿಪಡಿಸಬಹುದು ಎಂದು ಹೇಳಿದೆ.

ಸರಿಪಡಿಸಲಾದ ಸಂದೇಶಗಳ ಪಕ್ಕದಲ್ಲಿಯೇ ಎಡಿಟೆಡ್ ಎಂದು ತೋರಿಸಿತ್ತಿರುತ್ತದೆ. ಹೀಗಾಗಿ ಮೆಸೇಜ್ ಸ್ವೀಕರಿಸುವವರಿಗೆ ಇದು ತಿದ್ದುಪಡಿಯಾದ ಸಂದೇಶ ಎಂದು ಗೊತ್ತಾಗುತ್ತದೆ. ಎಡಿಟಿಂಗ್ ಹಿಸ್ಟರಿ ತಿಳಿಯುವುದಿಲ್ಲ ಮತ್ತು ಮುಂದಿನ ದಿನಗಳಲ್ಲಿ ಜಾಗತಿಕವಾಗಿ ಎಲ್ಲರಿಗೂ ಈ ಹೊಸ ಫೀಚರ್ ಲಭ್ಯವಾಗಲಿದೆ ಎಂದು ಸಂಸ್ಥೆ ಹೇಳಿದೆ.

You may also like

International Tech

ಹಾರಿ ಹೋದ ನೀಲಿ ಹಕ್ಕಿ- ಜಾಗ ತುಂಬಿದ ನಾಯಿ

Washington : ಟ್ವಿಟ್ಟರ್ ಸಿಇಓ ಎಲಾನಾ ಮಸ್ಕ್ ಟ್ವಿಟ್ಟರ್ ಖರೀದಿಸಿದಾಗಿನಿಂದ ಹೆಚ್ಚು ಸುದ್ದಿಯಾಗುತ್ತಲೇ ಇದ್ದಾರೆ. ಸದ್ಯ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರ ಹಾಕಿದ್ದು, ದೊಡ್ಡ
Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ