Kornersite

Just In National Politics State

Job: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ!

ದೇಶದಲ್ಲಿನ ವಿವಿಧ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ 12,828 ಗ್ರಾಮೀಣ ಡಾಕ್ ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅಂಚೆ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು indiapostgdsonline.gov.in.ನಲ್ಲಿ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಕ್ರಿಯೆ 2023ರ ಮೇ 22ರಂದು ಆರಂಭವಾಗಿ ಜೂನ್ 11ರಂದು ಮುಕ್ತಾಯವಾಗುತ್ತದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಉಂಟಾಗುವ ದೋಷಗಳನ್ನು ತಿದ್ದುಪಡಿ ಮಾಡಲು ಜೂನ್ 12ರಿಂದ ಜೂನ್ 14ರ ವೆರೆಗೆ ಕಾಲಾವಕಾಶ ನೀಡಲಾಗಿದೆ.
ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲಾ ಶಿಕ್ಷಣ ಮಂಡಳಿಯಿಂದ ನಡೆಸಲ್ಪಡುವ 10ನೇ ತರಗತಿ ಪರೀಕ್ಷೆಯನ್ನು ಪಾಸಾಗಿರಬೇಕು. ಗಣಿತ ಮತ್ತು ಇಂಗ್ಲಿಷ್‌ ವಿಷಯಗಳನ್ನು ಕಡ್ಡಾಯವಾಗಿ ಅಧ್ಯಾಯ ಮಾಡಿರಬೇಕು. ಅಭ್ಯರ್ಥಿಯ ವಯೋಮಿತಿ 18ರಿಂದ 40 ವರ್ಷಗಳ ನಡುವೆ ಇರಬೇಕು. ಹತ್ತನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು