Kornersite

Bengaluru Just In Karnataka Lifestyle Maharashtra State Uttar Pradesh

Gold Price: ಮೇ 25ರಂದು ಬಂಗಾರ ಪ್ರಿಯರಿಗೆ ಯಾವ ಸುದ್ದಿ ಇದೆ?

ಬೆಂಗಳೂರು: ಭಾರತ ಹಾಗೂ ವಿದೇಶಗಳಲ್ಲಿ ಬಂಗಾರದ ಬೆಲೆ (Gold and Silver Prices) ಮತ್ತೆ ಏರಿಕೆಯತ್ತ ಮುಖ ಮಾಡಿದೆ.

ಬಹುತೇಕ ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಏರಿಕೆ ಕಂಡಿದೆ. ಆದರೆ, ಬೆಳ್ಳಿ ಬೆಲೆ ಕಳೆದ ಒಂದು ತಿಂಗಳಿಂದಲೂ ಬಹುತೇಕ ಇಳಿಕೆಯ ಹಾದಿಯಲ್ಲಿದ್ದು, ಇನ್ನೂ ಅದು ಮುಂದುವರೆದಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 56,250 ರೂ. ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 61,360 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 7,405 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 56,300 ರೂ. ಆಗಿದೆ. ಬೆಳ್ಳಿ ಬೆಲೆ 100 ಗ್ರಾಂಗೆ 7,750 ರೂ. ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ.
ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 25ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,360 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 740.50 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,300 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,410 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 775 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಮಲೇಷ್ಯಾ: 2,850 ರಿಂಗಿಟ್ (51,263 ರುಪಾಯಿ)
ದುಬೈ: 2215 ಡಿರಾಮ್ (49,837 ರುಪಾಯಿ)
ಅಮೆರಿಕ: 605 ಡಾಲರ್ (50,025 ರುಪಾಯಿ)
ಸಿಂಗಾಪುರ: 827 ಸಿಂಗಾಪುರ್ ಡಾಲರ್ (50,713 ರುಪಾಯಿ)
ಕತಾರ್: 2,280 ಕತಾರಿ ರಿಯಾಲ್ (51,716 ರೂ)
ಓಮನ್: 241.50 ಒಮಾನಿ ರಿಯಾಲ್ (51,864 ರುಪಾಯಿ)
ಕುವೇತ್: 189 ಕುವೇತಿ ದಿನಾರ್ (50,790 ರುಪಾಯಿ)

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ