ಬೆಂಗಳೂರು: ರಾಜ್ಯ ಸರ್ಕಾರವು(Karnataka Government) ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ.
ರಾಜ್ಯ ಸರ್ಕಾರವು ತುಟ್ಟಿ ಭತ್ಯೆಯನ್ನು (Dearness Allowance) ಶೇ. 4ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಆದೇಶ ಜನವರಿಯಿಂದ ಪೂರ್ವಾನ್ವಯವಾಗುವಂತೆ ಜಾರಿಯಾಗಲಿದೆ. ಸರ್ಕಾರಿ ನೌಕರರಿಗೆ ಇಲ್ಲಿಯವರೆಗೆ ಶೇ. 31ರಷ್ಟು ತುಟ್ಟಿ ಭತ್ಯೆ ಇತ್ತು. ಈಗ ಅದು ಶೇ. 35ರಷ್ಟು ಏರಿಕೆಯಾಗಿದೆ.