Kornersite

Bengaluru Just In Karnataka State

Lecture Job: 4055 ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಹೇಗೆ ಸಲ್ಲಿಸಬೇಕು?

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಿಣಿಕ ವರ್ಷದಲ್ಲಿ 4,055 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಪ್ರಕ್ರಿಯೆಗೆ ಚಾಲನೆ ನೀಡುವಂತೆ ಪಿಯು ಇಲಾಖೆ, ಕಾಲೇಜುಗಳಿಗೆ ಸೂಚಿಸಿದೆ.

ಬಡ್ತಿ, ನಿಧನ, ವಯೋನಿವೃತ್ತಿ, ಖಾಲಿ ಇರುವ ಹುದ್ದೆ ಸೇರಿದಂತೆ ಮತ್ತಿತರ ಕಾರಣಗಳಿಂದಾಗಿ ಖಾಲಿ ಇರುವ ಸ್ಥಾನಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬಹುದು. ಒಟ್ಟಾರೆ 4055 ಹುದ್ದೆ ನೇಮಕ ಮಾಡಿಕೊಳ್ಳಬಹುದು ಎಂದು ಇಲಾಖೆಯು ಕಾಲೇಜುಗಳು, ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರಿಗೆ ತಿಳಿಸಿದೆ. ಪ್ರತಿ ತಿಂಗಳು 12 ಸಾವಿರದಂತೆ ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ