Kornersite

Bengaluru Just In Karnataka National State

cyclone: ರಾಜ್ಯಕ್ಕೆ ಎಂಟ್ರಿ ಕೊಡಲಿದೆ ಸೈಕ್ಲೋನ್; ಮಳೆಗಾಗಿ ಕಾಯುತ್ತಿರುವ ರೈತರು!

ಆಗ್ನೇಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿದ್ದು, ಅದು ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕೇರಳಕ್ಕೆ ಮಾನ್ಸೂನ್ ಆಗಮನಕ್ಕೆ ತಾತ್ಕಾಲಿಕವಾಗಿ ದಿನ ನಿಗದಿ ನೀಡಲು ಸಾಧ್ಯವಾಗದಿದ್ದರೂ ಗುಜರಾತ್ ನ ಪೋರಬಂದರ್ ನ ದಕ್ಷಿಣಕ್ಕೆ ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುವ್ಯಕ್ಕೆ ಚಲಿಸುವ ಹಾಗೂ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಕೇರಳ ಕರಾವಳಿಯತ್ತ ಮಾನ್ಸೂನ್ ಮುನ್ನಡೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ದಟ್ಟವಾಗಿದೆ ಎಂದು ಐಎಡಿ ತಿಳಿಸಿದೆ. ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ ಕುಸಿತ ರೂಪುಗೊಂಡಿದೆ ಹಾಗೂ ನಾಳೆ ಬೆಳಿಗ್ಗೆ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎದು ಸ್ಕೈಮೆಟ್ ತಿಳಿಸಿದೆ. ಅಲ್ಲದೇ, ಜೂನ್ 9ರ ವೇಳೆಗೆ ಇದು ಚಂಡಮಾರುತವಾಗಿ ಬದಲಾಗಬಹುದು ಎನ್ನಲಾಗುತ್ತಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ