Kornersite

Entertainment Gossip Just In Mix Masala Sandalwood

‘ಕಾಂತಾರ 2’ ಮುಹೂರ್ತಕ್ಕೆ ದಿನಾಂಕ ಫಿಕ್ಸ್ ಮಾಡಿದ ರಿಷಬ್ ಶೆಟ್ಟಿ: ಯಾವಾಗ..? ಇಲ್ಲಿದೆ ಪೂರ್ತಿ ವಿವರ

ಬಹುನಿರೀಕ್ಷಿತ ‘ಕಾಂತಾರ 2’ ಸಿನಿಮಾ ಮುಹೂರ್ತಕ್ಕೆ ರಿಷಬ್ ಶೆಟ್ಟಿ ಡೇಟ್ ಫಿಕ್ಸ್ ಮಾಡಿದ್ದಾರೆ. ಕಾಂತಾರ ಸಿನಿಮಾದ ಸಕ್ಸಸ್ ಬಳಿಕ ಪಾರ್ಟ್-2 ಗಾಗಿ ಸಿಕ್ಕಾಪಟ್ಟೆ ಬಿಸಿಯಾಗಿದ್ದಾರೆ ರಿಷಬ್ ಶೆಟ್ಟಿ. ಕಾಂತಾರ ಮೊದಲ ಭಾಗದ ದೊಡ್ಡ ಮಟ್ಟದ ಸಕ್ಸಸ್ ಬಳಿಕ ಇದೀಗ ‘ಕಾಂತಾರ 2’ ಗೆ ಜನರ ನಿರೀಕ್ಷೆ ದುಪ್ಪಟ್ಟಾಗಿದೆ. ಕೇವಲ ಕನ್ನಡಿಗರು ಮಾತ್ರವಲ್ಲ, ಬೇರೆ ಬೇರೆ ಭಾಷೆಯ ಜನರು ‘ಕಾಂತಾರ 2’ ಸಿನಿಮಾಗಾಗಿ ಕಾಯ್ತಾ ಇದ್ದಾರೆ.

ಇಷ್ಟು ದಿನ ಸ್ಕ್ರೀಪ್ಟ್ ಕೆಲಸದಲ್ಲಿ ರಿಷಬ್ ಶೆಟ್ಟಿ ಬಿಸಿಯಾಗಿದ್ದರು ಎನ್ನುವ ಸುದ್ದಿ ಕೇಳಿ ಬರುತ್ತಿತ್ತು. ಇದೀಗ ಕೇಳಿ ಬರುತ್ತಿವರ ಸುದ್ದಿ ಅಂದ್ರೆ ಆಗಸ್ಟ್ ತಿಂಗಳಲ್ಲಿ ‘ಕಾಂತಾರ 2’ ಸಿನಿಮಾದ ಮುಹೂರ್ತ ಇದೆ ಎಂದು. ಆಗಸ್ಟ್ 27 ಕ್ಕೆ ಮುಹೂರ್ತ ನೇರವೇರುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಆದರೆ ಚಿತ್ರ ತಂಡದ ಕಡೆಯಿಂದ ಯಾವುದೇ ರೀತಿಯ ಅಧಿಕೃತ ಮಾಹಿತಿ ಸಿಕ್ಕಿಲ್ಲ.

‘ಕಾಂತಾರ 2’ ಸಿನಿಮಾದ ಕಥೆ ಯಾವ ರೀತಿ ಇರುತ್ತೆ, ಪಾತ್ರಧಾರಿಗಳ ಬಗ್ಗೆ, ಹೊಸ ಆಕ್ಟರ್ಸ್ ಇರ್ತಾರಾ..? ಚಿತ್ರೀಕರಣ ಎಲ್ಲಿ ನಡೆಯುತ್ತೆ ಇದೆಲ್ಲದರ ಬಗ್ಗೆ ಫ್ಯಾನ್ಸ್ ಕುತೂಹಲದಿಂದ ಕಾಯ್ತಾ ಇದ್ದಾರೆ. ಆದರೆ ಇದೆಲ್ಲರ ಬಗ್ಗೆ ಅಧಿಕೃತ ಮಾಹಿತಿ ಬರಬೇಕಿದೆ.

You may also like

Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,
Entertainment Politics

ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ! ಬೆಂಗಳೂರಿನಿಂದ ಸ್ಪರ್ಧೆ?

ಬೆಂಗಳೂರು : ಕೆಲವು ಸಮಯದವರೆಗೆ ಚಿತ್ರರಂಗ ಹಾಗೂ ರಾಜಕಾರಣದಿಂದ ದೂರ ಇದ್ದ ನಟಿ ರಮ್ಯ, ಈಗ ಎರಡೂ ಕ್ಷೇತ್ರಗಳಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಚಿತ್ರರಂಗದಲ್ಲಿ ಬ್ಯೂಸಿಯಾಗಿರುವ ಅವರು, ರಾಜಕೀಯದಲ್ಲಿಯೂ