Kornersite

Bengaluru International Just In Karnataka Lifestyle Maharashtra National State Uttar Pradesh

Today Gold Price: ಜೂನ್ 16ರಂದು ಚಿನ್ನ, ಬೆಳ್ಳಿಯ ಬಲೆ ಹೇಗಿದೆ?

ಬೆಂಗಳೂರು : ದೇಶ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and Silver Prices) ಭರ್ಜರಿ ಇಳಿಕೆಯಾಗುತ್ತಿದೆ.

ದುಬೈನಲ್ಲಿ ಬಹಳ ದಿನಗಳ ಬಳಿಕ ಚಿನ್ನದ ಬೆಲೆ 49,000 ರೂ ಒಳಗೆ ಬಂದು ನಿಂತಿದೆ. ಭಾರತದ ವಿವಿಧೆಡೆಯೂ ಚಿನ್ನ ಅಗ್ಗಗೊಂಡಿದೆ. ಬೆಳ್ಳಿ ಬೆಲೆಯೂ ಬಹಳ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 55,050 ರೂ. ಆಗಿದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 60,050 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 7,400 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 55,100 ರೂ. ಇದೆ. ಬೆಳ್ಳಿ ಬೆಲೆ 100 ಗ್ರಾಂಗೆ 7,425 ರೂ. ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 16ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,670 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 731 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,720 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 74.25 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಮಲೇಷ್ಯಾ: 2,870 ರಿಂಗಿಟ್ (50,959 ರುಪಾಯಿ)
ದುಬೈ: 2167.50 ಡಿರಾಮ್ (48,472 ರುಪಾಯಿ)
ಅಮೆರಿಕ: 600 ಡಾಲರ್ (49,282 ರುಪಾಯಿ)
ಸಿಂಗಾಪುರ: 808 ಸಿಂಗಾಪುರ್ ಡಾಲರ್ (49,443 ರುಪಾಯಿ)
ಕತಾರ್: 2,235 ಕತಾರಿ ರಿಯಾಲ್ (50,420 ರೂ)
ಓಮನ್: 236.50 ಒಮಾನಿ ರಿಯಾಲ್ (50,452 ರುಪಾಯಿ)
ಕುವೇತ್: 185.50 ಕುವೇತಿ ದಿನಾರ್ (49,619 ರುಪಾಯಿ)

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ