ಬೆಂಗಳೂರು: ಬಹುತೇಕ ಇಳಿಕೆಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಇಂದು ಹೆಚ್ಚಾಗಿದೆ.
ಭಾರತ ಸೇರಿದಂತೆ ಜಗತ್ತಿನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ. ಎಲ್ಲೆಡೆ ಷೇರು ಮಾರುಕಟ್ಟೆ ಹೆಚ್ಚು ಬೆಳಗುತ್ತಿರುವ ಹೊತ್ತಿನಲ್ಲೇ ಚಿನ್ನಕ್ಕೂ ಡಿಮ್ಯಾಂಡ್ ಸೃಷ್ಟಿಯಾಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ದೇಶದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 55,100 ರೂ. ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 60,110 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 7,400 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 55,150 ರೂ. ಆಗಿದೆ. ಬೆಳ್ಳಿ ಬೆಲೆ 100 ಗ್ರಾಂಗೆ 7,425 ರುಪಾಯಿಯಲ್ಲಿ ಇದೆ.
ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 17ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,110 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 731 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 74.25 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಮಲೇಷ್ಯಾ: 2,880 ರಿಂಗಿಟ್ (51,132 ರುಪಾಯಿ)
ದುಬೈ: 2202.50 ಡಿರಾಮ್ (49,127 ರುಪಾಯಿ)
ಅಮೆರಿಕ: 600 ಡಾಲರ್ (49,282 ರುಪಾಯಿ)
ಸಿಂಗಾಪುರ: 814 ಸಿಂಗಾಪುರ್ ಡಾಲರ್ (49,895 ರುಪಾಯಿ)
ಕತಾರ್: 2,270 ಕತಾರಿ ರಿಯಾಲ್ (51,084 ರೂ)
ಓಮನ್: 239 ಒಮಾನಿ ರಿಯಾಲ್ (50,859 ರುಪಾಯಿ)
ಕುವೇತ್: 187.50 ಕುವೇತಿ ದಿನಾರ್ (50,053 ರುಪಾಯಿ)