Kornersite

Bengaluru Just In Karnataka Politics State

ಇಂದಿನಿಂದ ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ಪ್ರಾರಂಭ

ಇಂದಿನಿಂದ ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಈ ಯೋಜನೆ ಜುಲೈ 1ಕ್ಕೆ ಆರಂಭವಾಗಲಿದೆ. ಆದರೆ ಯೋಜನೆ ಆರಂಭಕ್ಕು ಮುನ್ನ ಅರ್ಜಿ ಸಲ್ಲಿಸಬೇಕು. ಇಂದಿನಿಂದ ಈ ಅರ್ಜಿ ಸಲ್ಲಸಬಹುದಾಗಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಕೆಲ ಬದಲಾವಣೆಯಿಂದಾಗಿ ಅರ್ಜಿ ಸಲ್ಲಿಕೆಗೆ ವಿಳಂಭವಾಗಿದೆ. ಸದ್ಯ ಎಲ್ಲವೂ ಸರಿಯಾಗಿದ್ದು, ಇಂದಿನಿಂದಲೇ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

https://sevasindhugss.karnataka.gov.in/ ಈ ಲಿಂಕ್ ಕ್ಲಿಕ್ ಮಾಡಿ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 1912ಕ್ಕೆ ಕರೆ ಮಾಡಿ ಮಾಹಿತಿ ತಿಳಿದುಕೊಳ್ಳಬಹುದು.

ಅಷ್ಟೇ ಅಲ್ಲ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂ ಕಚೇರಿ, ವಿದ್ಯೂತ್ ಕಚೇರಿಗಳಲ್ಲೂ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕಾಗಿ ಆಧಾರ್ ಕಾರ್ಡ್, ಆರ್ ಆರ್ ನಂಬರ್, ಮೊಬೈಲ್ ಸಂಖ್ಯೆ ಹಾಗೂ ಬಾಡಿಗೆ ಮನೆ ಆದಲ್ಲಿ ಅದರ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದು.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು