ಇಂದಿರಾ ಕ್ಯಾಂಟೀನ್ ಹೈ ಟೆಕ್ ರೀತಿಯಲ್ಲಿ ಬರಲಿದೆ. ಬಗೆ ಬಗೆಯ ತಿಂಡಿ ತಿನಿಸುಗಳೊಂದಿಗೆ ಲೋಕಾರ್ಪಣೆಗೊಳ್ಳಲಿದೆ ಇಂದಿರಾ ಕ್ಯಾಂಟೀನ್. ಇಂದಿರಾ ಕ್ಯಾಂಟೀನ್ ನಲ್ಲಿ ದರ್ಶಿನಿ ರೇಂಜ್ ಗೆ ಮೆನ್ಯೂ ರೆಡಿಯಾಗಿದೆ. ಹಿಂದಿನ ಮೆನೂಗೆ ಹಲವು ಬದಲಾವಣೆ ಮಾಡಿರುವ ಬಿಬಿಎಂಪಿ.
ಇಂದಿರಾ ಕ್ಯಾಂಟೀನ್ ನ್ಯೂ ಮೆನೂ ಈ ರೀತಿಯಾಗಿದೆ-
• ಇಡ್ಲಿ ಚಟ್ನಿ/ ಸಾಂಬಾರ್
• ಬ್ರೆಡ್ & ಜಾಮ್
• ಮಂಗಳೂರು ಬನ್ಸ್
• ಬೇಕರಿ ಬನ್
• ಪಲಾವ್
• ಟೊಮ್ಯಾಟೊ ಬಾತ್
• ಖಾರಾ ಪೊಂಗಲ್
• ಬಿಸಿಬೇಳೆ ಬಾತ್
• ಅನ್ನ ಸಾಂಬಾರ್
• ರಾಗಿ ಮುದ್ದೆ ಸೊಪ್ಪುಸಾರು
• ಚಪಾತಿ & ಪಲ್ಯ
• ಟೀ ಕಾಫಿ
ಸೋಮವಾರ :
ಬೆಳಗ್ಗೆ : ಇಡ್ಲಿ ಸಾಂಬಾರ್ / ಪಲಾವ್ ರೈತ / ಬ್ರೆಡ್ & ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ರಾಗಿಮುದ್ದೆ ಸೊಪ್ಪು ಸಾರು + ಕೀರ್
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು
ಮಂಗಳವಾರ :
ಬೆಳಗ್ಗೆ : ಇಡ್ಲಿ ಚಟ್ನಿ / ಬಿಸಿ ಬೇಳೆ ಬಾತ್ / ಮಂಗಳೂರು ಬನ್ಸ್
ಮಧ್ಯಾಹ್ನ : ಅನ್ನ ಸಾಂಬಾರ್ + ಮೊಸರು / ಚಪಾತಿ ಸಾಗು + ಕೀರ್
ರಾತ್ರಿ : ಅನ್ನ ಸಾಂಬಾರ್ + ರೈತ / ಚಪಾತಿ + ವೆಜ್ ಕರಿ
ಬುಧವಾರ :
ಬೆಳಗ್ಗೆ : ಇಡ್ಲಿ ಸಾಂಬಾರ್ / ಖಾರಾ ಬಾತ್ / ಬೇಕರಿ ಬನ್
ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ರಾಗಿಮುದ್ದೆ + ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ + ಸೊಪ್ಪು ಸಾರು
ಗುರುವಾರ :
ಬೆಳಗ್ಗೆ : ಇಡ್ಲಿ ಸಾಂಬಾರ್ / ಪಲಾವ್ / ಬ್ರೆಡ್ & ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್ + ಮೊಸರು / ಚಪಾತಿ ಸಾಗು + ಕೀರ್
ರಾತ್ರಿ : ಅನ್ನ ಸಾಂಬಾರ್ + ಮೊಸರು / ಚಪಾತಿ + ವೆಜ್ ಕರಿ
ಶುಕ್ರವಾರ :
ಬೆಳಗ್ಗೆ : ಇಡ್ಲಿ ಸಾಂಬಾರ್ / ಬಿಸಿಬೇಳೆ ಬಾತ್ / ಮಂಗಳೂರು ಬನ್ಸ್
ಮಧ್ಯಾಹ್ನ : ಅನ್ನ ಸಾಂಬಾರ್ / ಮೊಸರಾನ್ನ / ರಾಗಿಮುದ್ದೆ ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು
ಶನಿವಾರ :
ಬೆಳಗ್ಗೆ : ಇಡ್ಲಿ ಸಾಂಬಾರ್ / ಪೊಂಗಲ್ / ಬೇಕರಿ ಬನ್
ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ಚಪಾತಿ ಸಾಗು + ಕೀರ್
ರಾತ್ರಿ : ಅನ್ನ ಸಾಂಬಾರ್ + ಮೊಸರು / ಚಪಾತಿ + ವೆಜ್ ಕರಿ
ಭಾನುವಾರ :
ಬೆಳಗ್ಗೆ : ಇಡ್ಲಿ ಚಟ್ನಿ / ಖಾರಾ ಬಾತ್ / ಬ್ರೆಡ್ & ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್ / ಮೊಸರಾನ್ನ / ರಾಗಿಮುದ್ದೆ ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು