Kornersite

Bengaluru Just In Karnataka Politics State

15 IPS ಅಧಿಕಾರಿಗಳ ವರ್ಗಾವಣೆ: ಪಟ್ಟಿ ಹೀಗಿದೆ ನೋಡಿ

Bangalore: 15 ಐಪಿಎಸ್ ಅಧಿಕಾರಿಗಳನ್ನ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಐಪಿಎಸ್ ಅಧಿಕಾರಿಗಳ ವಿವರ ಇಲ್ಲಿದೆ-

ರಾಮಚಂದ್ರ ರಾವ್- ಎಡಿಜಿಪಿ, ಪೊಲೀಸ್​ ಗೃಹ ನಿರ್ಮಾಣ ನಿಗಮ

ಮಾಲಿನಿ ಕೃಷ್ಣಮೂರ್ತಿ- ಎಡಿಜಿಪಿ, ಬಂದಿಖಾನೆ

ಅರುಣ್ ಚಕ್ರವರ್ತಿ- ಎಡಿಜಿಪಿ, ಡಿಸಿಆರ್​ಇ

ಮನೀಷ್ ಕರ್ಬಿಕರ್- ಎಡಿಜಿಪಿ, ಸಿಐಡಿ

ಚಂದ್ರಶೇಖರ್- ಐಎಸ್ ಡಿ, ಎಡಿಜಿಪಿ

ವಿಪುಲ್ ಕುಮಾರ್- ಹೆಚ್ಚುವರಿ ಪೊಲೀಸ್ ಆಯುಕ್ತ ಪೂರ್ವ ವಲಯ

ಪ್ರವೀಣ್ ಮಧುಕರ್ ಪವಾರ್- ಐಜಿಪಿ ಸಿಐಡಿ

ಸತೀಶ್ ಕುಮಾರ್- ಹೆಚ್ಚುವರಿ ಪೊಲೀಸ್ ಆಯುಕ್ತ ಪಶ್ಚಿಮ ವಲಯ

ಸಂದೀಪ್ ಪಾಟಿಲ್- ಕೆಎಸ್‌ಆರ್ ಪಿ ಐಜಿಪಿ

ವಿಕಾಸ್ ಕುಮಾರ್ ವಿಕಾಸ್- ಐಜಿಪಿ ಐಎಸ್ ಡಿ

ರಮಣ್ ಗುಪ್ತಾ-ಬೆಳಗಾವಿ ವಲಯ ಐಜಿಪಿ

ಸಿದ್ದರಾಮಪ್ಪ- ಕೇಂದ್ರ ಕಚೇರಿ ಐಜಿಪಿ

ಬೋರಲಿಂಗಯ್ಯ- ಮೈಸೂರು ವಲಯ ಡಿಐಜಿ

ವಂಶಿಕೃಷ್ಣ- ಡಿಐಜಿ ಸಿಐಡಿ

ರಿಷ್ಯಂತ್ – ದಕ್ಷಿಣ ಕನ್ನಡ ಎಸ್ ಪಿ

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು