Kornersite

Just In

Recruitment 2023: ITBP ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ವಿಭಾಗದಲ್ಲಿನ ಕಾನ್ ಸ್ಟೇಬಲ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದ್ದಾರೆ. ಈ ನೇಮಕಾತಿ ಅಡಿಯಲ್ಲಿ ಕಾನ್ಸ್ ಸ್ಟೇಬಲ್ ಹಾಗೂ ಹೆಡ್ ಕಾನ್ ಸ್ಟೇಬಲ್ ಹುದ್ದೆಗಳನ್ನ ಭರ್ತಿ ಮಾಡಿಕೊಳ್ಳಲಿದ್ದಾರೆ. ಆಸಕ್ತರು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಅಧಿಕೃತ ವೆಬ್ ಸೈಟ್ https://recruitment.itbpolice.nic.in/ ಗೆ ಭೇಟಿ ನೀಡು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ:

ಕಾನ್ ಸ್ಟೇಬಲ್- 458 ಹುದ್ದೆಗಳು

ಹೆಡ್ ಕಾನ್ ಸ್ಟೇಬಲ್- 81 ಹುದ್ದೆಗಳು

ಅರ್ಹತೆ:

ಕಾನ್ ಸ್ಟೇಬಲ್- ಅಭ್ಯರ್ಥಿಗಳು ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಮತ್ತು ಮಾನ್ಯ ಚಾಲನಾ ಪರವಾನಗಿ ಹೊಂದಿರಬೇಕು

ಹೆಡ್ ಕಾನ್ ಸ್ಟೇಬಲ್- ಅಭ್ಯರ್ಥಿಯು ಹತ್ತನೇ ತರಗತಿ ಪಾಸಾಗಿರಬೇಕು ಹಾಗೂ ಮಿಡ್ ವೈಫರಿ ಪ್ರಮಾಣಪತ್ರ ಹೊಂದಿರಬೇಕು.

ವಯೋಮಿತಿ:

ಕಾನ್ ಸ್ಟೇಬಲ್- 21 ರಿಂದ 27 ವರ್ಷಗಳು

ಹೆಡ್ ಕಾನ್ ಸ್ಟೇಬಲ್- 18 ರಿಂದ 25 ವರ್ಷಗಳು

ವೇತನ:

ಕಾನ್ ಸ್ಟೇಬಲ್- 21,700 ರಿಂದ 69,100

ಹೆಡ್ ಕಾನ್ ಸ್ಟೇಬಲ್- 25,500 ರಿಂದ 81,100

You may also like

Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ
Bengaluru Just In Politics

ಕಾಂಗ್ರೆಸ್ (Congress) 2ನೇ ಪಟ್ಟಿಯಲ್ಲೂ ಸಿದ್ದರಾಮಯ್ಯ (Siddaramaiah) ಮಿಸ್ಸಿಂಗ್!-42 ಅಭ್ಯರ್ಥಿಗಳ ಪಟ್ಟಿಯಲ್ಲಿ ಬಾದಾಮಿ ಸೋಲ್ಡ್ ಔಟ್

Bangalore: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎಡನೇ ಪಟ್ಟಿ ಬಿಡುಗಡೆ ಮಾಡಿದೆ. ಇಂದು ಎಐಸಿಸಿ 42 ಕ್ಷೇತ್ರಗಳ