Kornersite

Just In Karnataka Politics State

ಜುಲೈ 23 ರಂದು ಕರ್ನಾಟಕ ಗ್ರಾಮ ಪಂಚಾಯತ್ ಚುನಾವಣೆ

Gram Panchayat Election 2023: ಜುಲೈ 23 ರಂದು ಕರ್ನಾಟಕ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದೆ. ಜುಲೈ 26 ರಂದು ಮತ ಎಣಿಕೆ ನಡೆಯಲಿದೆ. 14 ಗ್ರಾಮ ಪಂಚಾಯಿತಿಗಳ 207 ಸ್ಥಾನಗಳಿಗೆ ಪೈಪೋಟಿ ನಡೆಯಲಿದೆ. ಅಲ್ಲದೇ ನಾನಾ ಕಾರಣಗಳಿಂದ ತೆರವಾಗಿರುವ 174 ಗ್ರಾಮ ಪಂಚಾಯಿತಿಗಳ 223 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಜು. 12ರಂದು ಕೊನೆಯ ದಿನ. ಇನ್ನು ಜು. 13 ರಂದು ನಾಮಪತ್ರ ಪರಿಶೀಲನೆ ಮಾಡಲಿದ್ದು, ಜು. 15 ಕ್ಕೆ ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮರು ಮತದಾನದ ಅವಶ್ಯಕತೆ ಇದ್ದಲ್ಲಿ, ಜು. 23 ಕ್ಕೆ ನಡೆಸಲು ಆಯೋಗ ತಿಳಿಸಿದೆ.

ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕು. 6 ಹಾಗೂ ಜು. 26 ರವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು