Kornersite

Entertainment Just In Mix Masala

ಖ್ಯಾತ ನಟಿಯ ಅಜ್ಜಿ ನಿಧನ: ಭಾವುಕ ಪೋಸ್ಟ್ ಹಂಚಿಕೊಂಡ ನಟಿ

ಬಹುಭಾಷಾ ನಟಿ ನಿತ್ಯಾ ಮೆನನ್ (Nitya Menon) ಅವರ ಅಜ್ಜಿಯ ನಿಧನವಾಗಿದೆ. ತಮ್ಮ ಪ್ರೀತಿಯ ಅಜ್ಜಿಯನ್ನ ಕಳೆದುಕೊಂಡಿರುವುದಾಗಿ ನಿತ್ಯಾ ಮೆನನ್ ಸಾಮಾಜಿಕ ಜಾಲತಾಣದಲ್ಲಿ ವಿಷಯ ಹಂಚಿಕೊಂಡಿದ್ದಾರೆ. ನಟಿ ಹಾಕಿರುವ ಭಾವನಾತ್ಮಕ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಪೋಸ್ಟ್ ನಲ್ಲಿ ‘ಯುಗವೊಂದು ಕೊನೆಗೊಂಡಿದೆ. ಗುಡ್ ಬೈ ಅಜ್ಜಿ ಮತ್ತು ನನ್ನ ಚೆರಿಮೆನ್. ನಾನು ನಿಮ್ಮನ್ನು ಬೇರೊಂದು ಜಗತ್ತಿನಲ್ಲಿ ಭೇಟಿಯಾಗುತ್ತೇನೆ’ ಎಂದು ಪೋಸ್ಟ್ ಮಾಡಿದ್ದಾರೆ. ನಟಿ ಅಜ್ಜಿಯ ಜೊತೆ ಇರುವ ಸುಂದರ ಫೋಟೊ ಶೇರ್ ಮಾಡಿ ಅಜ್ಜಿಯ ಬಗ್ಗೆ ಪ್ರೀತಿಯ ಮಾತುಗಳನ್ನು ನೋವಿನಿಂದಲೇ ಶೇರ್ ಮಾಡಿದ್ದಾರೆ.

ರಿಸೆಂಟ್ ಆಗಿ ಪವನ್ ಕಲ್ಯಾಣ್ಜೊತೆ ಭೀಮ್ಲಾ ನಾಯಕ್ ನಲ್ಲಿ ಕಾಣಿಸಿಕೊಂಡಿದ್ದರು. ಮಾಲಿವುಡ್, ಕಾಲಿವುಡ್ ನಲ್ಲಿ ಸದ್ಯ ಬ್ಯೂಸಿಯಾಗಿದ್ದಾರೆ. ಕನ್ನಡದ ಮೈನಾ, ಕೋಟಿಗೊಬ್ಬ-2 ಸಿನಿಮಾಗಳಲ್ಲಿ ನಟಿಸಿರುವ ನಿತ್ಯಾ ಮೆನನ್ ತಮ್ಮದೇ ಚಾಪು ಮೂಡಿಸಿದ್ದಾರೆ.

You may also like

Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,
Entertainment Politics

ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ! ಬೆಂಗಳೂರಿನಿಂದ ಸ್ಪರ್ಧೆ?

ಬೆಂಗಳೂರು : ಕೆಲವು ಸಮಯದವರೆಗೆ ಚಿತ್ರರಂಗ ಹಾಗೂ ರಾಜಕಾರಣದಿಂದ ದೂರ ಇದ್ದ ನಟಿ ರಮ್ಯ, ಈಗ ಎರಡೂ ಕ್ಷೇತ್ರಗಳಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಚಿತ್ರರಂಗದಲ್ಲಿ ಬ್ಯೂಸಿಯಾಗಿರುವ ಅವರು, ರಾಜಕೀಯದಲ್ಲಿಯೂ