Kornersite

Just In Politics State

ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

ಚಿಕಿತ್ಸೆ ಫಲಕಾರಿಯಾಗದೇ ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. 80 ವರ್ಷ ವಯಸ್ಸಿನ ಚಾಂಡಿ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹೀಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಸುದ್ದಿಯನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜನ್ ಟ್ವಿಟರ್ ಮೂಲಕ ಖಚಿತಪಡಿಸಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳದ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಉಮ್ಮನ್ ಚಾಂಡಿ ಚಿಕಿತ್ಸೆ ಫಲಕಾರಿಯಾಗದೇ ಬೆಳಗಿನ ಜಾವ 4.25ಕ್ಕೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು