Kornersite

Entertainment Gossip Just In Mix Masala Sandalwood

ನಟಿ ರಮ್ಯಾ ಗರಂ: ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರತಂಡಕ್ಕೆ ನೋಟೀಸ್

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ಆ ಒಂದು ಸೀನ್ ಬಳಸಿದ್ದಕ್ಕೆ ನಟಿ ರಮ್ಯಾ ಗರಂ ಆಗಿದ್ದಾರೆ. ಅನುಮತಿ ಇಲ್ಲದೇ ಟ್ರೈಲರ್ ಹಾಗೂ ಟೀಸರ್ ನಲ್ಲಿ ಆ ಒಂದು ಸೀನ್ ಬಳಸಿದ್ದಕ್ಕೆ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ತಂಡಕ್ಕೆ ನೋಟೀಸ್ ಕಳುಹಿಸಿದ್ದಾರೆ. ಈ ನೋಟೀಸ್ ನಲ್ಲಿ ಒಂದು ಕೋಟಿ ಪರಿಹಾರ ನೀಡುವಂತೆ ತಿಳಿಸಿದ್ದಾರೆ.

ನಿತಿನ್ ಕೃಷ್ಣಮೂರ್ತಿ ನಿರ್ದೆಶನದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ನಟಿ ರಮ್ಯಾ ಗೆಸ್ಟ್ ಅಪಿಯರೆನ್ಸ್ ಮಾಡಿದ್ದಾರೆ. ಆದರೆ ಅನುಮತಿ ಇಲ್ಲದೇ ಟೀಸರ್ ಹಾಗೂ ಟ್ರೈಲರ್ ನಲ್ಲಿ ಆ ಒಂದು ಸೀನ್ ಬಳಸಿದ್ದಾರೆ ಎಂದು ಒಮ್ದು ಕೋಟಿಯ ಪರಿಹಾರಕ್ಕಾಗಿ ಕೋರ್ಟ್ ಮೊರೆ ಹೋಗಿದ್ದಾರೆ.

ದೃಶ್ಯ ಬಳಸದಂತೆ ಕೋರ್ಟ್ ನಿಂದ ತಡೆಯಾಜ್ನೆ ಇದ್ದರೂ ಕೂಡ ಆ ಒಂದು ಸೀನ್ ಬಳಸಿದ್ದಾರೆ ಅನ್ನೋದು ರಮ್ಯಾ ಸಿಟ್ಟಿಗೆ ಕಾರಣವಾಗಿದೆ. ಇನ್ನು ಈ ಬಗ್ಗೆ ಚಿತ್ರತಂಡ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಕೋರ್ಟ್ ಈ ಬಗ್ಗೆ ಏನ್ ಹೇಳುತ್ತೆ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಭವಿಷ್ಯ ಏನಾಗುತ್ತೆ ಅನ್ನೋದು ಕಾದು ನೋಡಬೇಕು ಅಷ್ಟೇ.

You may also like

Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,
Entertainment Politics

ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ! ಬೆಂಗಳೂರಿನಿಂದ ಸ್ಪರ್ಧೆ?

ಬೆಂಗಳೂರು : ಕೆಲವು ಸಮಯದವರೆಗೆ ಚಿತ್ರರಂಗ ಹಾಗೂ ರಾಜಕಾರಣದಿಂದ ದೂರ ಇದ್ದ ನಟಿ ರಮ್ಯ, ಈಗ ಎರಡೂ ಕ್ಷೇತ್ರಗಳಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಚಿತ್ರರಂಗದಲ್ಲಿ ಬ್ಯೂಸಿಯಾಗಿರುವ ಅವರು, ರಾಜಕೀಯದಲ್ಲಿಯೂ