Kornersite

International Just In

ಸೂರ್ಯನತ್ತ ಮುಖ ಮಾಡಿದ ಇಸ್ರೋ!

ಚಂದ್ರಯಾನ-3 ನೌಕೆಯ ಉಡಾವಣೆಯ ನಂತರ ಭಾರತೀಯ ಬಾಹ್ಯಾಕಾಶ ಸಂಸ್ಥೆ ಸೂರ್ಯನತ್ತ ತನ್ನ ಚಿತ್ತ ಹರಿಸುತ್ತಿದೆ. ಆಗಷ್ಟ್ ಅಂತ್ಯದ ವೇಳೆಗೆ ಸೌರ ವಾತಾವರಣವನ್ನು ಅಧ್ಯಯನ ಮಾಡಲು ಇಸ್ರೋ ತನ್ನ ಆದಿತ್ಯ ಎಲ್1, ಕರೋನಾಗ್ರಫಿ ಉಪಗ್ರಹವನ್ನು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ರಾಕೆಟ್ ಮೂಲಕ ಸೂರ್ಯನತ್ತ ಕಳುಹಿಸಲಿದೆ.

ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆಯನ್ನು ಸೂರ್ಯ-ಭೂಮಿಯ ವ್ಯವಸ್ಥೆಯ ಮೊದಲ ಲ್ಯಾಗ್ ರೇಂಜ್ ಪಾಯಿಂಟ್ ಎಲ್ 1 ಸುತ್ತ ಹಾಲೋ ಕಕ್ಷೆಗೆ ಸೇರಿಸಲಾಗುತ್ತದೆ. ಎಲ್ 1 ಬಿಂದುವಿನ ಸುತ್ತಲಿನ ಉಪಗ್ರಹವು ಸೂರ್ಯನು ಯಾವತ್ತೂ ತನ್ನ ದೃಷ್ಟಿಯಿಂದ ಕಣ್ಮರೆಯಾಗದಂತೆ ಮತ್ತು ಗ್ರಹಣದ ಸಮಯದಲ್ಲಿಯೂ ನಿರಂತ್ರವಾಗಿ ವೀಕ್ಷಿಸುವ ಕಕ್ಷೆಯಲ್ಲಿ ಸ್ಥಾಪನೆಯಾಗಲಿದೆ. ಈಗ ಬಾಹ್ಯಾಕಾಶ ನೌಕೆಯು ಹೊತ್ತೊಯ್ಯುತ್ತಿರುವ ತನ್ನ ಲ್ಯಾಂಡರ್ ಅನ್ನು ಚಂದ್ರನ ಮೇಲೆ ಇಳಿಸಲು ಇಸ್ರೋ ಪ್ರಯತ್ನಿಸಿದ ನಂತರ ಆದಿತ್ಯ ಎಲ್ 1 ಮಿಷನ್ ಗೆ ಚಾಲನೆ ಸಿಗಲಿದೆ.

You may also like

International

ಅಮೆರಿಕದಲ್ಲಿ ಭೀಕರ ಸುಂಟರಗಾಳಿ – 7 ಜನ ಸಾವು

Washington : ಅಮೆರಿಕ(America)ದಲ್ಲಿ ಭೀಕರ ಸುಂಟರಗಾಳಿ ಬೀಸಿದ ಪರಿಣಾಮ 7 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.ಅಮೆರಿಕದ ಅರ್ಕಾನ್ಸಾಸ್‌ (Arkansas) ಮತ್ತು ಇಲಿನಾಯ್ಸ್‌ (Illinois)ರಾಜ್ಯಗಳಲ್ಲಿ ಬೀಸಿದ ಸುಂಟಗಾಳಿಗೆ ಹತ್ತಾರು
International Tech

ಹಾರಿ ಹೋದ ನೀಲಿ ಹಕ್ಕಿ- ಜಾಗ ತುಂಬಿದ ನಾಯಿ

Washington : ಟ್ವಿಟ್ಟರ್ ಸಿಇಓ ಎಲಾನಾ ಮಸ್ಕ್ ಟ್ವಿಟ್ಟರ್ ಖರೀದಿಸಿದಾಗಿನಿಂದ ಹೆಚ್ಚು ಸುದ್ದಿಯಾಗುತ್ತಲೇ ಇದ್ದಾರೆ. ಸದ್ಯ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರ ಹಾಕಿದ್ದು, ದೊಡ್ಡ