Kornersite

Bengaluru Just In Karnataka State

ಕನ್ನಡಿಗರಿಗೆ ಗುಡ್ ನ್ಯೂಸ್: ಏನದು..? ನೀವೇ ನೋಡಿ

Bangalore: CBSE ಶಾಲೆಗಳಲ್ಲಿ(CBSE school) ಇಂಗ್ಲೀಷ (English) ಭಾಷೆಯ ಪಟ್ಯಪುಸ್ತಕಗಳು ಇದ್ದವು. ಆದರೆ ಇದೀಗ ಸಿಬಿಎಸ್ ಇ ಶಾಲೆಗಳಲ್ಲಿ ಸ್ಥಳೀಯ ಭಾಷೆಯಲ್ಲಿ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಪ್ರೌಢ ಶಿಕ್ಷಣ ಮಂಡಳಿ ಶಾಲೆಗಳಿಗೆ ಸೂಚನೆ ನೀಡಿದೆ. ನೂತನ ರಾಷ್ತ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಈ ಮಹತ್ವದ ಸೂಚನೆ ಹೊರಡಿಸಲಾಗಿದೆ. 2024ರ ಶೈಕ್ಷಣಿಕ ಸಾಲಿನಿಂದ ಕನ್ನಡ ಸೇರಿದಂತೆ ಸ್ಥಳೀಯ ಭಾಷೆಗಳಲ್ಲಿಯೂ ಶಿಕ್ಷಣ ನೀಡಬೇಕು ಎಂದು ಶಾಲೆಗಳಿಗೆ ಸೂಚನೆ ನೀಡಲಾಗಿದೆ.

ಇಲ್ಲಿಯವರೆಗೆ ಸಿಬಿಎಸ್ ಇ ಶಾಲೆಗಳಿಲ್ಲಿ ಪಟ್ಯಪುಸ್ತಕಗಳು ಕೇವಲ ಇಂಗ್ಲೀಷ ನಲ್ಲಿ ಇತ್ತು. ಇದೀಗ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಬೋಧಿಸಬಹುದಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ