Kornersite

Just In Karnataka State

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 25 ಜನರಿಗೆ ಗಾಯ, ಚಾಲಕ ಸಾವು

ಕಾರವಾರದ ಯಲ್ಲಾಪುರದ ಬಳಿ ಖಾಸಗಿ ಬಸ್ ವೊಂದು ಪಲ್ಟಿಯಾಗಿದ್ದು, ಚಾಲಕ ಸಾವನ್ನಪ್ಪಿದ್ದಾನೆ ಹಾಗೂ 25 ಜನ ಪ್ರಯಾಣಿಕರಿಗೆ ಗಾಯಗಳಾಗಿದೆ. ಅಸಲಿಗೆ ಬೆಂಗಳೂರಿನಿಂದ ಗೋವಾಗೆ ಖಾಸಗಿ ಬಸ್ ವೊಂದು ತೆರಳುತ್ತಿತ್ತು. ರಾಷ್ತ್ರೀಯ ಹೆದ್ದಾರಿ 52ರ ಹುಬ್ಬಳ್ಳಿ ರಸ್ತೆಯ ಮಿಲನ್ ಹೊಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕಕ್ಕೆ ಬಸ್ ಉರುಳಿ ಬಿದ್ದಿದೆ.

ಈ ಅಪಘಾತದಲ್ಲಿ 25 ಜನ ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಈ ಅಪಘಾತದಲ್ಲಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ