Kornersite

Just In Politics State

ರೈತರ ಅಕೌಂಟ್ ಗೆ ಬರಲಿದೆ ನಾಳೆಯೇ ಪಿಎಂ ಕಿಸಾನ್ ಹಣ

ರೈತರ ಖಾತೆಗೆ ನಾಳೆಯೇ ನೇರವಾಗಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿಯ 14ನೇ ಕಂತಿನ ಹಣ ವರ್ಗಾವಣೆಯಾಗಲಿದೆ. ಪಿಎಂ ಕಿಸಾನ್ ಫಲಾನುಭವಿಗಳಿಗೆ ಸರ್ಕಾರ ಸುಮಾರು 8.5 ಕೋಟಿ ರೂಪಾಯಿ ಬಿಡುಗಡೆ ಮಾಡಲಿದೆ. ರೈತರು ನಾಳೆ ಸಂಜೆ ಹೊತ್ತಿಗೆ ತಮ್ಮ್ ಖಾತೆಯನ್ನು ಚೆಕ್ ಮಾಡಿಕೊಳ್ಳಬಹುದು.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ನಾಲ್ಕು ತಿಂಗಳಿಗೊಮ್ಮೆ ಪ್ರತಿ ಕಂತಿನಲ್ಲೂ ಎರಡು ಸಾವಿರ ಹಣ ಪಾವತಿಸುತ್ತದೆ. ಒಂದು ವರ್ಷದಲ್ಲಿ ಫಲಾನುಭವಿಗಳು ಒಟ್ಟು ಆರು ಸಾವಿರ ಹಣವನ್ನು ಪಡೆಯುತ್ತಾರೆ.

ಹಣ ವರ್ಗಾವಣೆ ಮಾಡುವ ಅಧಿಕೃತ ದಿನಾಂಕವನ್ನು ಪಿಎಂ ಕಿಸಾನ್ ಸಮ್ಮಾನ್ ನಿಧಿ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಪಿಎಂ ಕಿಸಾನ್ ವೆಬ್ ಸೈಟ್ https://pmkisan.gov.in/ ಈ ವೆಬ್ ಸೈಟ್ ನಲ್ಲಿಯೂ ಚೆಕ್ ಮಾಡಬಹುದು.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು