Kornersite

Bengaluru Entertainment Gossip Just In Karnataka Mix Masala Sandalwood

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಗಣ್ಯರ ಸಂತಾಪ

ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿನ್ನೆ ಥೈಲೈಂಡ್ ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸ್ಪಂದನಾ ಅವರ ಸಾವಿಗೆ ಸಿನಿಮಾ, ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಸ್ಪಂದನಾ ತೂಕ ಇಳಿಸುವ ಪ್ರಯತ್ನದಲ್ಲಿ ಇದ್ದರು. ಇದೇ ಹೇದಯಾಘಾತಕ್ಕೆ ಕಾರಣವಾಯ್ತಾ ಅನ್ನೋ ಅನುಮಾನ ಕಾಡ್ತಾ ಇದೆ. ಇತ್ತೀಚೆಗೆ ಸ್ಪಂದನಾ ಬರೋಬ್ಬರಿ 16 ಕೆ.ಜಿ ತೂಕವನ್ನು ಇಳಿಸಿಕೊಂಡಿದ್ದರು.

‘ಕನ್ನಡದ ಖ್ಯಾತ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಮ್ದಿರುವ ವಿಜಯ್ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಡಿ.ಕೆ ಶಿವಕುಮಾರ್, ದಿನೇಶ್ ಗುಂಡುರಾವ್, ನಳಿನ್ ಕುಮಾರ್ ಕಟೀಲ್ ಹೀಗೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,