Kornersite

Just In Karnataka Lifestyle State Travel

ಶಿವಮೊಗ್ಗಕ್ಕೆ ಹಾರಿದ ಮೊದಲ ವಿಮಾನ; ಮಾಜಿ ಸಿಎಂ ಯಡಿಯೂರಪ್ಪ ಸಂತಸ!

ಶಿವಮೊಗ್ಗ ಜಿಲ್ಲೆಗೆ ವಿಮಾನ ಸೇವೆ ಆರಂಭವಾಗಿದೆ. ಇಂದು ಮೊದಲ ವಿಮಾನ ತೆರಳಿದ್ದು, ಇಂಡಿಗೋ ವಿಮಾನದಲ್ಲಿ ಮಾಜಿ ಸಿಎಂ ಯಡಿಯೂರಪ್ಪ (BS Yediyurappa), ಸಚಿವ ಎಂಬಿ ಪಾಟೀಲ್ (MB Patil) ಜೊತೆ ಆ ಭಾಗದ ಜನ ಪ್ರತಿನಿಧಿಗಳು ಪ್ರಯಾಣಿಸಿದ್ದರು
ಶಿವಮೊಗ್ಗದಲ್ಲಿ ಇಳಿದ ಮೊದಲ ವಿಮಾನಕ್ಕೆ ವಾಟರ್ ಸೆಲ್ಯೂಟ್ ಮೂಲಕ ಸ್ವಾಗತಿಸಲಾಯಿತು. ಗಣ್ಯರನ್ನು ಸಚಿವ ಮಧು ಬಂಗಾರಪ್ಪ ಹಾಗೂ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಸ್ವಾಗತಿಸಿದರು.

ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರೈತರು ಕಾರಣ. ಸಣ್ಣ ಸಮಸ್ಯೆ ಇಲ್ಲದೇ ಜಮೀನು ನೀಡಿದ್ದಾರೆ. ಇವತ್ತು ನನ್ನ ಜೊತೆ ಕೆಲ ರೈತರನ್ನೂ ವಿಮಾನದಲ್ಲಿ ಕರೆದುಕೊಂಡು ಹೋಗುತ್ತಿದ್ದೇನೆ. ಇದರಿಂದಾಗಿ ಕೈಗಾರಿಕೆ ಸೇರಿದಂತೆ ಇನ್ನಿತರ ಕಾರಣಕ್ಕೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಶಿವಮೊಗ್ಗದ ನಗರದಿಂದ 10 ಕಿ.ಮೀ ದೂರದಲ್ಲಿರುವ ಸೋಗಾನೆ ಹತ್ತಿರ ಇರುವ ಸುಮಾರು 450 ಕೋಟಿ ರೂ. ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ