Kornersite

Extra Care Just In Tech

ಸೂರ್ಯನ ಗೆಲ್ಲಲು ಸಿದ್ಧವಾಗಿರುವ ಆದಿತ್ಯ!

ಚಂದ್ರನ ಅಂಗಳ ಗೆದ್ದ ನಂತರ ಇಸ್ರೋ(ISRO) ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಸದ್ಯ ಸೂರ್ಯನತ್ತ ಹೊರಟಿದೆ.

ಇಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತದ ಮಹತ್ವಕಾಂಕ್ಷೆಯ ಆದಿತ್ಯ ಎಲ್‌1 ಮಿಷನ್(Aditya L1 Mission) ಲಾಂಚ್ ಆಗಲಿದೆ. PSLV-C57, ಆದಿತ್ಯ ಎಲ್-1 ನೌಕೆಯನ್ನ ನಭಕ್ಕೆ ಹೊತ್ತೊಯ್ಯಲಿದೆ.

ಇದು ಭಾರತದ ಮೊಟ್ಟ ಮೊದಲ ಸೂರ್ಯ ಮಿಷನ್ ಆಗಿದೆ. ಇದು ನಿಗದಿತ ಗುರಿ ತಲುಪುವುದಕ್ಕೆ ಬರೋಬ್ಬರಿ 125 ದಿನ ತೆಗೆದುಕೊಳ್ಳುತ್ತಿದೆ. ನಾಲ್ಕು ತಿಂಗಳ ಬಳಿಕ ಎಲ್‌1 ಪಾಯಿಂಟ್ ನ್ನು ಇದು ತಲುಪುತ್ತದೆ. ಭೂಮಿಯಿಂದ 15 ಲಕ್ಷ ಕಿಲೋಮೀಟರ್ ದೂರದಲ್ಲಿರುವ ಈ ಲ್ಯಾಗ್ರೇಂಜ್ ಪಾಯಿಂಟ್ 1 ಅಥವಾ ಎಲ್1 ಪಾಯಿಂಟ್ ಬಳಿಯೇ ಸುತ್ತುತ್ತಾ 5ವರ್ಷ ಸೂರ್ಯನ ಅಧ್ಯಯನ ನಡೆಸಲಿದೆ.

You may also like

Extra Care Lifestyle

ಊಟ ಆದ್ಮೇಲೆ ಯಾವುದೇ ಕಾರಣಕ್ಕೂ ಈ ಕೆಲಸ ಮಾಡಬೇಡಿ

ನಾವು ಊಟಕ್ಕೆ ಎಷ್ಟು ಮಹತ್ವ ಕೊಡುತ್ತೇವೆ ಅಷ್ಟೇ ಪ್ರಾಮುಖ್ಯತೆಯನ್ನು ಊಟ(Food) ಆದ್ಮೇಲೆ ಏನು ಮಾಡ್ತೀವಿ ಅನ್ನೋದು ಮುಖ್ಯ. ಒಬ್ಬೊಬ್ಬರಿಗೆ ಒಂದೊಂದು ರೀತಿಯ ಅಭ್ಯಾಸ(Habbit) ಇರುತ್ತದೆ. ಕೆಲವರು ಊಟ
International Tech

ಹಾರಿ ಹೋದ ನೀಲಿ ಹಕ್ಕಿ- ಜಾಗ ತುಂಬಿದ ನಾಯಿ

Washington : ಟ್ವಿಟ್ಟರ್ ಸಿಇಓ ಎಲಾನಾ ಮಸ್ಕ್ ಟ್ವಿಟ್ಟರ್ ಖರೀದಿಸಿದಾಗಿನಿಂದ ಹೆಚ್ಚು ಸುದ್ದಿಯಾಗುತ್ತಲೇ ಇದ್ದಾರೆ. ಸದ್ಯ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರ ಹಾಕಿದ್ದು, ದೊಡ್ಡ