Kornersite

International Just In

ಸೈನಿಕರ ದಾಳಿಗೆ 25 ಜನ ನಾಗಿರಕರು ಬಲಿ, 138 ಜನರ ಸ್ಥಿತಿ ಗಂಭೀರ

ಸೈನಿಕರು ನಡೆಸಿದ ದಾಳಿಯಲ್ಲಿ ಕನಿಷ್ಠ 25 ನಾಗರಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಅರ್ಮೇನಿಯನನ್ ನಿಯಂತ್ರಿತ ಕರಾಬಖ್ ನಲ್ಲಿ ಅಜರ್ಬೈಜಾನಿ ಸೈನಿಕರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ನಾಗರಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಅಬೆರ್ಬೈಜಾನ್ ಸೈನಿಕರು ಬೇರ್ಪಟ್ಟ ಪ್ರದೇಶದಲ್ಲಿ ಮಿಲಿಟರಿ ಕಾರ್ಯಾಚರಣೆ ಆರಂಭಿಸಿದ್ದು, ಅವರ ಮಿಲಿಟರಿ ಆಕ್ರಮಣವು ನಗೊರ್ನೊ ಕರಾಬಖ್ ನಪ್ರದೇಶದಲ್ಲಿ ಇಪ್ಪತ್ತೈದು ಅಮಾಯಕ ಜನರ ಸಾವಿಗೆ ಕಾರಣವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಸೈನಿಕರ ದಾಳಿಯಲ್ಲಿ ಮಕ್ಕಳು, ವೃದ್ಧರು ಎನ್ನಲದೆ ಸುಮಾರು 138 ಜನರು ಗಾಯಗೊಂಡಿದ್ದಾರೆ. ಈ ದಾಳಿಯು ಅರ್ಮೇನಿಯಾದೊಂದಿಗೆ ಹೊಸ ಯುದ್ಧದ ಬೆದರಿಕೆ ಹೆಚ್ಚಿಸಿದೆ ಎನ್ನಲಾಗಿದೆ.

You may also like

International

ಅಮೆರಿಕದಲ್ಲಿ ಭೀಕರ ಸುಂಟರಗಾಳಿ – 7 ಜನ ಸಾವು

Washington : ಅಮೆರಿಕ(America)ದಲ್ಲಿ ಭೀಕರ ಸುಂಟರಗಾಳಿ ಬೀಸಿದ ಪರಿಣಾಮ 7 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.ಅಮೆರಿಕದ ಅರ್ಕಾನ್ಸಾಸ್‌ (Arkansas) ಮತ್ತು ಇಲಿನಾಯ್ಸ್‌ (Illinois)ರಾಜ್ಯಗಳಲ್ಲಿ ಬೀಸಿದ ಸುಂಟಗಾಳಿಗೆ ಹತ್ತಾರು
International Tech

ಹಾರಿ ಹೋದ ನೀಲಿ ಹಕ್ಕಿ- ಜಾಗ ತುಂಬಿದ ನಾಯಿ

Washington : ಟ್ವಿಟ್ಟರ್ ಸಿಇಓ ಎಲಾನಾ ಮಸ್ಕ್ ಟ್ವಿಟ್ಟರ್ ಖರೀದಿಸಿದಾಗಿನಿಂದ ಹೆಚ್ಚು ಸುದ್ದಿಯಾಗುತ್ತಲೇ ಇದ್ದಾರೆ. ಸದ್ಯ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರ ಹಾಕಿದ್ದು, ದೊಡ್ಡ