Kornersite

Crime Just In National

ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿರುವ ಪೊಲೀಸ್ ಅಧಿಕಾರಿ!

ಲಕ್ನೋ : ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬಾತ ಮಹಿಳೆಯ ಮನಯೊಬ್ಬರ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.

ಈ ಘಟನೆ ಉತ್ತರ ಪ್ರದೇಶದ (Uttar Pradesh) ಆಗ್ರಾದಲ್ಲಿ (Agra) ನಡೆದಿದೆ. ಸದ್ಯ ಆರೋಪಿಯನ್ನು ಮಹಿಳೆಯ ದೂರಿನ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ಪೊಲೀಸ್ ಅಧಿಕಾರಿಯನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ವಿಡಿಯೋವೊಂದು ವೈರಲ್ ಆಗಿದೆ. ಗ್ರಾಮಸ್ಥರು ಸಂದೀಪ್ ಕುಮಾರ್ ಎಂಬಾತನನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಈ ಘಟನೆ ನಡೆದ ನಂತರ ಆಗ್ರಾದ ಪೊಲೀಸ್ ಆಯುಕ್ತರು, ಸಬ್ ಇನ್ಸ್‌ಪೆಕ್ಟರ್‌ ನನ್ನು ಅಮಾನತುಗೊಳಿಸಿದ್ದಾರೆ. ಅಲ್ಲದೇ ಈ ಕುರಿತು ತನಿಖೆಗೆ ಆದೇಶಿಸಿದ್ದಾರೆ.
ಆರೋಪಿ ಎರಡು ವರ್ಷಗಳ ಹಿಂದೆಯಷ್ಟೇ ಪೊಲೀಸ್ ಇಲಾಖೆಗೆ ಸೇರಿದ್ದ ಎಂದು ತಿಳಿದು ಬಂದಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ