Kornersite

Crime Just In National

ರಾಜಸ್ಥಾನದಲ್ಲಿ ಮುಂದುವರೆದ ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿ!

ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

16 ವರ್ಷದ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ರಾಜಸ್ತಾನದ ಕೋಟ ಜಿಲ್ಲೆಯ ವಿಜ್ಞಾನ ನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾನಿದ್ದ ಹಾಸ್ಟೆಲ್ ಕೊಠಡಿಯಲ್ಲಿ ವಿಷ ಸೇವಿಸಿ ಸಾನ್ನಪ್ಪಿಪ್ಪಿದ್ದಾಳೆ ಎನ್ನಲಾಗಿದೆ. ವಿದ್ಯಾರ್ಥಿನಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಉತ್ತರ ಪ್ರದೇಶದ ಮವು ನಿವಾಸಿಯಾಗಿರುವ 12 ನೇ ತರಗತಿ ವಿದ್ಯಾರ್ಥಿನಿ ಪ್ರಿಯಾಸ್ ಸಿಂಗ್ ಕೋಟಾದಲ್ಲಿನ ಕೋಚಿಂಗ್ ಸೆಂಟರ್ ನಲ್ಲಿ ನೀಟ್-ಯುಜಿಗೆ ತಯಾರಿ ನಡೆಸಿದ್ದರು. ಹಾಸ್ಟೇಲ್ ನಲ್ಲಿದ್ದ ವಿದ್ಯಾರ್ಥಿನಿ, ಕೋಣೆಯಲ್ಲಿ ವಿಷ ಸೇವಿಸಿದ್ದಾಳೆ ಎನ್ನಲಾಗಿದೆ. ಕೂಡಲೇ ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ