Kornersite

Crime Just In Karnataka State

ಹಣ ಕೊಡದಿದ್ದರೆ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಶಿಕ್ಷಕಿಗೆ ಬೆದರಿಕೆ!

ಚಾಮರಾಜನಗರ: ಪಾಪಿಯೊಬ್ಬ ಶಾಲಾ ಶಿಕ್ಷಕಿಯ(Teacher) ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.
10 ಲಕ್ಷ ರೂ. ಹಣ ನೀಡದೆ ಇದ್ದರೆ ಏರಿಯಾದಲ್ಲಿ ದೊಡ್ಡದಾಗಿ ಫ್ಲೆಕ್ಸ್ ಹಾಕುವುದಾಗಿ ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ನಡೆದಿದೆ. ಅಬ್ದುಲ್ ಅಸೀಮ್ ಹಾಗೂ ಮಯೂರ್ ಎನ್ನುವರ ಶಿಕ್ಷಕಿ ಹತ್ತಿರ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಲ್ಲದೆ ಪತಿ ಬಿಟ್ಟು ಬರುವಂತೆ ಒತ್ತಾಯಿಸಿದ್ದಾನೆ. ಪತಿ ಬಿಟ್ಟು ಬರದಿದ್ದರೆ ಹಿಂದೂ-ಮುಸ್ಲಿಂ ಗಲಾಟೆ ಮಾಡಿಸುವುದಾಗಿ ಕಿರುಕುಳ ನೀಡಿದ್ದಾರೆ. ಹೀಗಾಗಿ ಮನನೊಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಅಬ್ದುಲ್ ಅಸೀಮ್ ಹಾಗೂ ಮಯೂರ್ ಶಿಕ್ಷಕಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ಪತಿ ಹಾಗೂ ಕುಟುಂಬಸ್ಥರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ