ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ! ಐವರಿಗೆ ಚಾಕು ಇರಿತ! - Kornersite

Kornersite

Crime Just In Karnataka State

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ! ಐವರಿಗೆ ಚಾಕು ಇರಿತ!

ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್ ಹತ್ತಿರ ಕಳೆದ ರಾತ್ರಿ ನಡೆದಿದೆ.

ಘಟನೆಯಲ್ಲಿ ಐವರಿಗೆ ಚಾಕು ಇರಿಯಲಾಗಿದ್ದು, ಆ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪವನ್ ಹಾಗೂ ಕಿರಣ್ ಸ್ನೇಹಿತರಾಗಿದ್ದು, ಇವರ ಗುಂಪುಗಳ ಮಧ್ಯೆಯೇ ಸಂಘರ್ಷ ನಡೆದಿದೆ.

ಕಳೆದ ಕೆಲವು ವರ್ಷಗಳಿಂದ ಈ ಗುಂಪುಗಳ ಮಧ್ಯೆ ಸಣ್ಮಪುಟ್ಟ ಗಲಾಟೆ ನಡೆಯುತ್ತಿತ್ತು. ಅಲ್ಲದೇ, ಕಳೆದ ರಾತ್ರಿ ನೇತಾಜಿ ಸರ್ಕಲ್ ನಲ್ಲಿ ಇಬ್ಬರ ಮಧ್ಯೆ ಜಗಳ ನಡೆದಿತ್ತು. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತೆರಳಿತ್ತು. ಎರಡೂ ಕಡೆಯವರು ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ