Kornersite

Bengaluru Just In Karnataka National State

ನಾಳೆ ರಾಜ್ಯಕ್ಕೆ 3ನೇ ವಂದೇ ಭಾರತ್ ಟ್ರೈನ್ ಪಾದಾರ್ಪಣೆ; 2 ಐಟಿ ನಗರಗಳ ನಡುವೆ ಸಂಚಾರ!

ರಾಜ್ಯದ 3ನೇ ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲಿಗೆ (Vande Bharat Express Train) ನಾಳೆ ಚಾಲನೆ ಸಿಗಲಿದೆ.

ಈ ಹಿನ್ನೆಲೆಯಲ್ಲಿ ಈ ರೈಲಿನ ಪ್ರಾಯೋಗಿಕ ಸಂಚಾರ ಗುರುವಾರ ನಡೆದಿತ್ತು. ಹೈದರಾಬಾದ್‌ ನ ಕಾಚಿಗುಡ – ಯಶವಂತಪುರ ನಿಲ್ದಾಣದ ಮಧ್ಯೆ ಈ ರೈಲು ಸಂಚರಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸೆ. 24ರಂದು ಈ ರೈಲಿಗೆ ಚಾಲನೆ ನೀಡಲಿದ್ದಾರೆ.

ರೈಲು ಕಾಚಿಗುಡದಿಂದ ಹೊರಟು ಮಧ್ಯಾಹ್ನ 2 ಗಂಟೆಗೆ ಯಶವಂತಪುರ ನಿಲ್ದಾಣ ತಲುಪಲಿದೆ. ಮಧ್ಯಾಹ್ನ 2:45 ಕ್ಕೆ ಯಶವಂತಪುರದಿಂದ ಕಾಚಿಗುಡ ಹೊರಡಲಿದೆ. ರೈಲು ಸುಮಾರು 610 ಕಿ.ಮೀ ಅಂತರವನ್ನು 7 ಗಂಟೆಯಲ್ಲಿ ಕ್ರಮಿಸಬಹುದು ಎಂದು ಬೆಂಗಳೂರು ನೈಋತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ