Kornersite

Just In Karnataka State

ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ; ಹೆಚ್ಚಾಗುತ್ತಿದೆ ಹೋರಾಟ!

ಸುಪ್ರೀಂ ಕೋರ್ಟ್ (Supreme Court) ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗಿದೆ ಹೀಗಾಗಿ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 96.90 ಅಡಿಗೆ ಕುಸಿದಿದೆ.

ತಮಿಳುನಾಡಿಗೆ (TamilNadu) 2,673 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು. 3,000 ಕ್ಯೂಸೆಕ್‌ಗೆ ಏರಿಕೆಯಾಗಿದೆ. ತಮಿಳುನಾಡಿಗೆ ಕೆಆರ್‌ಎಸ್‌ನಿಂದ ಬಿಡುಗಡೆ ಮಾಡಲಾದ ನೀರಿನ ಪ್ರಮಾಣದಲ್ಲಿ 300 ಕ್ಯೂಸೆಕ್‌ನಷ್ಟು ಹೆಚ್ಚುವರಿ ನೀರು ಬಿಡುಗಡೆ ಮಾಡಲಾಗಿದೆ.
ಕೆಆರ್‌ಎಸ್ ಜಲಾಶಯದ (KRS Reservoir) ಹೊರ ಹರಿವಿನ ಪ್ರಮಾಣ ಹೆಚ್ಚಾಗಿದ್ದರೂ ಒಳಹರಿವಿನ ಪ್ರಮಾಣ ಮಾತ್ರ ಕಡಿಮೆಯಾಗಿದೆ.

5,845 ಕ್ಯೂಸೆಕ್ ಇದ್ದ ಒಳ ಹರಿವಿನ ಪ್ರಮಾಣ ಇಂದು 5,147 ಕ್ಯೂಸೆಕ್‌ಗೆ ಇಳಿದಿದೆ. 124.80 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದ ಮಟ್ಟ 96.90 ಅಡಿಗೆ ಕುಸಿದಿದೆ. ಇನ್ನೊಂದೆಡೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಮಂಡ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ